ನಿಜ್ಜರ್ ಹತ್ಯೆಗೆ ಸಂಬಂಧಿಸಿದ ಸಿಬಿಸಿ ಡಾಕ್ಯುಮೆಂಟರಿಗೆ ಭಾರತದಲ್ಲಿ ನಿಷೇಧ: ಕೇಂದ್ರ ಸರ್ಕಾರ ಆದೇಶ
ನಿಜ್ಜರ್ ಹತ್ಯೆಗೆ ಸಂಬಂಧಿಸಿದ ಸಿಬಿಸಿಯ ಡಾಕ್ಯುಮೆಂಟರಿಯನ್ನು ಭಾರತದಲ್ಲಿ ಪ್ರಸಾರ ಮಾಡದಂತೆ YouTubeಗೆ ನಿರ್ಬಂಧಿಸಲಾಗಿದೆ ಎಂದು ಸಿಬಿಸಿ ಹೇಳಿದೆ.
ನಿಜ್ಜರ್ ಹತ್ಯೆಗೆ ಸಂಬಂಧಿಸಿದ ಸಿಬಿಸಿಯ ಡಾಕ್ಯುಮೆಂಟರಿಯನ್ನು ಭಾರತದಲ್ಲಿ ಪ್ರಸಾರ ಮಾಡದಂತೆ YouTubeಗೆ ನಿರ್ಬಂಧಿಸಲಾಗಿದೆ ಎಂದು ಸಿಬಿಸಿ ಹೇಳಿದೆ.
ಭಾರತ ಸರ್ಕಾರದ ಏಜೆಂಟ್ಗಳು ಹರ್ದೀಪ್ ಸಿಂಗ್ ನಿಜ್ಜರ್ನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.