Tag: Haryana

ನರೇಂದ್ರ ಮೋದಿ ಭಾರತದ ಸೈನಿಕರನ್ನು ಕಾರ್ಮಿಕರನ್ನಾಗಿ ಪರಿವರ್ತಿಸುತ್ತಿದ್ದಾರೆ: ರಾಹುಲ್‌ ಗಾಂಧಿ

ನರೇಂದ್ರ ಮೋದಿ ಭಾರತದ ಸೈನಿಕರನ್ನು ಕಾರ್ಮಿಕರನ್ನಾಗಿ ಪರಿವರ್ತಿಸುತ್ತಿದ್ದಾರೆ: ರಾಹುಲ್‌ ಗಾಂಧಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಅಗ್ನಿವೀರ್‌ ಯೋಜನೆಯನ್ನು ತೆಗೆದು ಕಸದ ಬುಟ್ಟಿಗೆ ಎಸೆಯುತ್ತೇವೆ.

ಅಸಭ್ಯ ಹೇಳಿಕೆ ; ಕೈ ನಾಯಕ ಸುರ್ಜೇವಾಲಾಗೆ ಚುನಾವಣಾ ಪ್ರಚಾರ ಕಾರ್ಯದಿಂದ ನಿಷೇಧ..!

ಅಸಭ್ಯ ಹೇಳಿಕೆ ; ಕೈ ನಾಯಕ ಸುರ್ಜೇವಾಲಾಗೆ ಚುನಾವಣಾ ಪ್ರಚಾರ ಕಾರ್ಯದಿಂದ ನಿಷೇಧ..!

ರಣದೀಪ್ ಸುರ್ಜೇವಾಲಾ ಅವರ ಮಹಿಳೆಯ ಕುರಿತ ಅಶ್ಲೀಲ ಹೇಳಿಕೆಗೆ ಅವರನ್ನು ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ಪ್ರಚಾರದಿಂದ ಬ್ಯಾನ್ ಮಾಡಿದೆ

ಹರಿಯಾಣ ಗಲಭೆ : 250 ಅಕ್ರಮ ವಲಸಿಗರ ಗುಡಿಸಲನ್ನು ಬುಲ್ಡೋಜರ್‌ನಿಂದ ನೆಲಸಮ, 250 ಜನ ವಶಕ್ಕೆ

ಹರಿಯಾಣ ಗಲಭೆ : 250 ಅಕ್ರಮ ವಲಸಿಗರ ಗುಡಿಸಲನ್ನು ಬುಲ್ಡೋಜರ್‌ನಿಂದ ನೆಲಸಮ, 250 ಜನ ವಶಕ್ಕೆ

ಹರಿಯಾಣದ ಮೆವಾತ್ನಲ್ಲಿ ವಿಹೆಚ್ಪಿ- ಬಜರಂಗದಳದ ಶೋಭಾಯಾತ್ರೆಯ ಮೇಲೆ ಕಲ್ಲು ತೂರಾಟ ಕೋಮುಗಲಭೆಗೆ ಕಾರಣರಾದವರ ವಿರುದ್ದ ಕಠಿಣ ಕ್ರಮ

india

ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ 94 ವರ್ಷದ ಭಗವಾನಿ ದೇವಿ!

ತಮ್ಮ 94ನೇ ವಯಸ್ಸಿನಲ್ಲಿ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಮತ್ತು ಕಂಚು ಗೆಲ್ಲುವ ಮೂಲಕ ಜಗತ್ತಿಗೆ ಸ್ಫೂರ್ತಿಯಾಗಿದ್ದಾರೆ.