Tag: Hassan Pendrive Case

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಜರ್ಮನಿಯಿಂದ ಪ್ರಜ್ವಲ್​ ರೇವಣ್ಣ ಮೇ 3ರಂದು ರಾಜ್ಯಕ್ಕೆ ರಿಟರ್ನ್

ಪ್ರಜ್ವಲ್ ಮೇಲೆ ಕ್ರಮ ಕೈಗೊಳ್ಳಿ, ಆದ್ರೆ ರೇವಣ್ಣರನ್ನ ಬಲಿಪಶು ಮಾಡದಿರಿ ಎಂದ ಎಚ್‌ಡಿ ದೇವೇಗೌಡ!

ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ಹೊರಗಡೆ ಹೋಗಿದ್ದಾರೆ. ಆದರೆ ಈ ಘಟನೆ ಬಗ್ಗೆ ಕುಮಾರಸ್ವಾಮಿಯವರು ಇಡೀ ನಮ್ಮ ಕುಟುಂಬದ ಪರವಾಗಿ ಉತ್ತರ ಕೊಟ್ಟಿದ್ದಾರೆ.