ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್: ಈ ಪ್ರಕರಣವನ್ನು ಒಪ್ಪಿಕೊಳ್ಳಲಾಗಲ್ಲ – ಗೃಹ ಸಚಿವ ಅಮಿತ್ ಶಾ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮೌನವಾಗಿದೆ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದರು.