ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ
ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತನ್ನ ಅಕ್ರಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ಪಾಪಿ ಪುತ್ರ ಈ ಕೃತ್ಯವನ್ನು ಎಸಗಿದ್ದಾನೆ ಎಂಬ ಅಂಶ
ಜಿಲ್ಲಾ ಉಪಕಾರಾಗೃಹದಲ್ಲಿ ಆಳಕ್ಕೆ ಇಳಿದಷ್ಟು ಗಾಂಜಾದ ಅಮಲು ನೆತ್ತಿಗೇರುತ್ತಿದ್ದು, ಎಂಟು ತಿಂಗಳ ಹಿಂದೆ ಪೊಲೀಸ್ ರೈಡ್ ಮಾಡಿದಾಗ ಗಾಂಜಾ ಪತ್ತೆಯಾಗಿತ್ತು.
ಕಂಟೈನರ್‌ನಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದರು ವಾಹನದಲ್ಲಿದ 40 ಹಸುಗಳು, ಕರುಗಳು ಮತ್ತು ಎಮ್ಮೆಗಳನ್ನು ಬಿಟ್ಟು ಪರಾರಿ
ಭವಾನಿ ರೇವಣ್ಣಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಎಚ್ ಡಿ ರೇವಣ್ಣ “ನನ್ನ ಹೆಂಡ್ತಿಗೆ ಟಿಕೆಟ್ ಕೊಡದಿದ್ರೆ ನನಗೂ ಬೇಡ” ಎಂಬ ಸಂದೇಶವನ್ನು ದೇವೇಗೌಡರಿಗೆ ಕಳುಹಿಸಿದ್ದಾರೆ.
ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀಗಳು ಇಂದು ನಿಧನರಾಗಿದ್ದಾರೆ. ಶ್ರೀಗಳ ಅಧ್ಯಾತ್ಮಿಕ ಜೀವನದ ಕೆಲ ಅಪರೂಪದ ಸಂಗತಿಗಳ ವಿವರ ಇಲ್ಲಿದೆ ನೋಡಿ.
ಬೇಲೂರನ್ನು ಇತಿಹಾಸದ ಬೇರೆ ಬೇರೆ ಕಾಲದಲ್ಲಿ ವೇಲಾಪುರ, ವೇಲೂರು ಮತ್ತು ಬೇಲಾಪುರವೆಂಬ ಹೆಸರುಗಳಿಂದ ಕರೆಯಲಾಗುತ್ತಿತ್ತು.
ಸೋಮವಾರ(Monday), ಮೇ 30 ರಂದು ಅಪರಿಚಿತ ವ್ಯಕ್ತಿಗಳು ಕರ್ನಾಟಕ ರಾಜ್ಯದ ಹಾಸನ(Hassan) ಜಿಲ್ಲೆಯಲ್ಲಿ ಅನಾವರಣಗೊಳ್ಳಲು ಸಜ್ಜಾದ ಹಿಂದೂ ದೇವತೆಗಳ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ.
ಹಾಸನ : ಚಿಕ್ಕಮಗಳೂರಿನಿಂದ(Chikkamagaluru) ಹಾಸನ(Hassan) ಹಾದು ಬೆಂಗಳೂರಿಗೆ(Bengaluru) ತಲುಪಬೇಕಿದ್ದ ಕೆಎಸ್ಆರ್ಟಿಸಿ(KSRTC) ಬಸ್ ಅಪಘಾತಕ್ಕೀಡಾಗಿದೆ.
ಆನ್ಲೈನ್ ನಲ್ಲಿ ಸಾಲ ಪಡೆದ ತಪ್ಪಿಗೆ ಲೋನ್ ಆಪ್ ನವರು ವ್ಯಕ್ತಿಗೆ ಮಾನಸಿಕ ಹಿಂಸೆ ನೀಡಿ ಆತನ ಜೀವವನ್ನೇ ಬಲಿಪಡೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.