ಹತ್ರಾಸ್ ಕಾಲ್ತುಳಿತ: ಅವ್ಯವಸ್ಥೆ ಸೃಷ್ಟಿಸಿದ ಯಾರನ್ನೂ ಬಿಡುವುದಿಲ್ಲವೆಂದ ಭೋಲೆ ಬಾಬಾ!
ಹತ್ರಾಸ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಸ್ವಯಂಘೋಷಿತ ದೇವಮಾನವ, ಭಕ್ತರ ಪಾಲಿನ ಕಾಮಧೇನು ಭೋಲೆ ಬಾಬಾ ಎಲ್ಲರ ಮುಂದೆ ಬಂದು ಹೇಳಿಕೆ ನೀಡಿದ್ದಾರೆ.
ಹತ್ರಾಸ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಸ್ವಯಂಘೋಷಿತ ದೇವಮಾನವ, ಭಕ್ತರ ಪಾಲಿನ ಕಾಮಧೇನು ಭೋಲೆ ಬಾಬಾ ಎಲ್ಲರ ಮುಂದೆ ಬಂದು ಹೇಳಿಕೆ ನೀಡಿದ್ದಾರೆ.
ಸ್ವಯಂ-ಘೋಷಿತ ಬಾಬಾ ಆಗಿ ಬಹಳ ಕಡಿಮೆ ಸಮಯದಲ್ಲಿ ಪೂರ್ಣಗೊಳಿಸಿದ್ದು, ಈತ ಮೂಲತಃ ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ತಹಸಿಲ್ನ ಬಹದ್ದೂರ್ ನಗರ ಗ್ರಾಮದ ನಿವಾಸಿಯಾಗಿದ್ದಾನೆ.
ಭೋಲೆ ಬಾಬಾ ಅವರನ್ನು ಹತ್ತಿರದಿಂದ ನೋಡಿ ಅವರು ಪಾದ ಇಟ್ಟ ಸ್ಥಳದ ಪಾದ ಧೂಳಿಯನ್ನು ಸಂಗ್ರಹಿಸಲು ಮುಗಿಬಿದ್ದರು. ಆಗ ನೂಕುನುಗ್ಗಲು ಉಂಟಾಗಿದೆ.