ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಕುಮಾರಣ್ಣ:ಅಧಿಕಾರ ಯಾರಿಗೂ ಶಾಶ್ವತ ಅಲ್ಲ ನನ್ನ ಬಳಿಯೂ ಟನ್ ಗಟ್ಟಲೆ ದಾಖಲೆಗಳಿವೆ ಎಂದು ಕಿಡಿ
Kumaranna blasts Siddaramaiah government ಕುಮಾರಸ್ವಾಮಿ ಬೆಂಬಲಿಗರು ದಾಳಿ ಮಾಡುತ್ತಾರೆ ಎಂದು ಪೊಲೀಸರು ಕರೆದುಕೊಂಡು ಬಂದಿದ್ದರು.
Kumaranna blasts Siddaramaiah government ಕುಮಾರಸ್ವಾಮಿ ಬೆಂಬಲಿಗರು ದಾಳಿ ಮಾಡುತ್ತಾರೆ ಎಂದು ಪೊಲೀಸರು ಕರೆದುಕೊಂಡು ಬಂದಿದ್ದರು.
ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಅದೇ ನನ್ನ ಕೊನೆಯ ಹೋರಾಟ. ಜನರ ಕಷ್ಟ ಬಗೆಹರಿಸಲು ಹೋರಾಟ ಮಾಡುತ್ತೇನೆ. 5 ಯೋಜನೆಗಳ ಮೂಲಕ ಜನರ ಕಷ್ಟ ಬಗೆಹರಿಸುತ್ತೇನೆ. ಸ್ವತಂತ್ರವಾಗಿ ...