Tag: HD Kumarswamy

ಭೂ ಒತ್ತುವರಿ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ

ಭೂ ಒತ್ತುವರಿ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ

Land encroachment allegations HDK ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಆದೇಶದ ಪ್ರಕಾರ ಕಂದಾಯ ಇಲಾಖೆ ಈಗ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿತ್ತು.

ರಾಮನಗರ, ಚನ್ನಪಟ್ಟಣದಲ್ಲಿ ಯುವ ಜನತೆಗೆ 25 ಸಾವಿರ ಉದ್ಯೋಗ ಸೃಷ್ಟಿಸುವ ಹೊಣೆ ನನ್ನದು: ನಿಖಿಲ್ ಕುಮಾರಸ್ವಾಮಿ

ರಾಮನಗರ, ಚನ್ನಪಟ್ಟಣದಲ್ಲಿ ಯುವ ಜನತೆಗೆ 25 ಸಾವಿರ ಉದ್ಯೋಗ ಸೃಷ್ಟಿಸುವ ಹೊಣೆ ನನ್ನದು: ನಿಖಿಲ್ ಕುಮಾರಸ್ವಾಮಿ

ಬೊಂಬೆಗಳ ನಾಡು ಚೆನ್ನಪಟ್ಟಣ ದೇಶ ವಿದೇಶಗಳಲ್ಲಿ ಜನಪ್ರಿಯತೆಗಳಿಸಿದೆ ಆದರೆ ಇಲ್ಲಿ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ.

ಕೈ ತಪ್ಪಿಹೋದ ಕೃಷಿ ಖಾತೆ :ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಪಡೆದ ಮಾಜಿ ಸಿಎಂ ಕುಮಾರಸ್ವಾಮಿ

ಕೈ ತಪ್ಪಿಹೋದ ಕೃಷಿ ಖಾತೆ :ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಪಡೆದ ಮಾಜಿ ಸಿಎಂ ಕುಮಾರಸ್ವಾಮಿ

ಈ ಹಿಂದೆ ತಮಗೆ ಕೃಷಿ ಸಚಿವನಾಗಲು ಆಸಕ್ತಿಯಿದೆ ಎಂದು ಅಭಿಪ್ರಾಯವನ್ನು ಹೊರಹಾಕಿದ್ದರು. ಕೃಷಿ ಖಾತೆ ಪಡೆದು, ರಾಜ್ಯದಲ್ಲಿ ಕೃಷಿಕರ ಪರ ಹಲವು ಕೆಲಸ ಮಾಡುವುದಾಗಿ ಕೂಡ ಹೇಳಿಕೊಂಡಿದ್ದರು.

ನಿಮ್ಮ ʼಲುಲುಕುಮಾರ್ʼಗಿಂತ ಬೆಸ್ಟ್ ಎಕನಾಮಿಸ್ಟ್ ಇನ್ನೊಬ್ಬರಿಲ್ಲ : ಕೈಗೆ ಜೆಡಿಎಸ್ ಟಾಂಗ್

ನಿಮ್ಮ ʼಲುಲುಕುಮಾರ್ʼಗಿಂತ ಬೆಸ್ಟ್ ಎಕನಾಮಿಸ್ಟ್ ಇನ್ನೊಬ್ಬರಿಲ್ಲ : ಕೈಗೆ ಜೆಡಿಎಸ್ ಟಾಂಗ್

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಕುಮಾರಸ್ವಾಮಿ ಅವರು #YstTax ಬಗ್ಗೆ ಹೇಳಿ, ʼಕಾಸಿಗಾಗಿ ಹುದ್ದೆʼ #CashForPosting ದಂಧೆಯನ್ನು ದಾಖಲೆ (HDK slams DKS) ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ...

ದಕ್ಷಿಣ ಪಿನಾಕಿನಿ ವಿಷಯದಲ್ಲಿ ನ್ಯಾಯಾಧೀಕರಣ ರಚನೆ ಒಪ್ಪುವುದಿಲ್ಲ ; ಕೇಂದ್ರ ಸರ್ಕಾರದ ವಿರುದ್ದ ಹೆಚ್‍ಡಿಕೆ ವಾಗ್ದಾಳಿ

ದಕ್ಷಿಣ ಪಿನಾಕಿನಿ ವಿಷಯದಲ್ಲಿ ನ್ಯಾಯಾಧೀಕರಣ ರಚನೆ ಒಪ್ಪುವುದಿಲ್ಲ ; ಕೇಂದ್ರ ಸರ್ಕಾರದ ವಿರುದ್ದ ಹೆಚ್‍ಡಿಕೆ ವಾಗ್ದಾಳಿ

ರಾಜ್ಯದ ನೀರಾವರಿ ಹಿತಾಸಕ್ತಿಗಳ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ(HD Kumarswamy) ಹೇಳಿದ್ದಾರೆ.