Tag: HDD

ನನ್ನ ಹಾಗೂ ದೇವೇಗೌಡರ ಮೇಲೆ ಗೌರವವಿದ್ರೆ ಬಂದು ಶರಣಾಗು: ಪ್ರಜ್ವಲ್​ಗೆ ಮನವಿ ಮಾಡಿದ ಹೆಚ್‌ಡಿಕೆ!

ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ. ನನ್ನ ಹಾಗೂ ಹೆಚ್​ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ನಾನು ಕೈಮುಗಿದು ಮನವಿ ಮಾಡುತ್ತೇನೆ.

ಮಾಜಿ ಪ್ರಧಾನಿ ದೇವೇಗೌಡರಿದ್ದ ವೇದಿಕೆ ಮೇಲೆ ʼಕೈʼ ಕಾರ್ಯಕರ್ತೆಯರಿಂದ ಭಾರೀ ಹೈಡ್ರಾಮಾ..!

ಮಾಜಿ ಪ್ರಧಾನಿ ದೇವೇಗೌಡರಿದ್ದ ವೇದಿಕೆ ಮೇಲೆ ʼಕೈʼ ಕಾರ್ಯಕರ್ತೆಯರಿಂದ ಭಾರೀ ಹೈಡ್ರಾಮಾ..!

ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ ಎಚ್.ಡಿ.ದೇವೇಗೌಡರಿದ್ದ ವೇದಿಕೆ ಮೇಲೆ ಕಾಂಗ್ರೆಸ್ ಕಾರ್ಯಕರ್ತೆಯರು ಭಾರೀ ಹೈಡ್ರಾಮಾ ಸೃಷ್ಟಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ಮುಂದಿನದು ಭಯೋತ್ಪಾದನಾ ಗ್ಯಾರಂಟಿ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ವಾಗ್ದಾಳಿ ನಡೆಸಿದ ಎಚ್‌ಡಿ ದೇವೇಗೌಡ

ಮುಂದಿನದು ಭಯೋತ್ಪಾದನಾ ಗ್ಯಾರಂಟಿ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ವಾಗ್ದಾಳಿ ನಡೆಸಿದ ಎಚ್‌ಡಿ ದೇವೇಗೌಡ

ನನ್ನಿಂದ ಕಲಿತವರು ನಮ್ಮ ಪಕ್ಷದಲ್ಲಿ ಗುರುತಿಸಿಕೊಂಡವರೆ ನಮ್ಮನ್ನು ಹಳ್ಳಕ್ಕೆ ತಳ್ಳಲು ಯೋಚಿಸುತ್ತಿದ್ದಾರೆ. ಗ್ಯಾರಂಟಿ ಭಾಗ್ಯಗಳ ಮೂಲಕ ನಂಬಿಸಿ ಮೋಸ ಮಾಡಿದ್ದಾರೆ.

ಸಂಸತ್ ಚುನಾವಣೆಯ ನಂತರ ರಾಜ್ಯ ಸರ್ಕಾರ ಪತನವಾಗಲಿದೆ ಎಂದ ಹೆಚ್‌ಡಿ ದೇವೇಗೌಡ

ಸಂಸತ್ ಚುನಾವಣೆಯ ನಂತರ ರಾಜ್ಯ ಸರ್ಕಾರ ಪತನವಾಗಲಿದೆ ಎಂದ ಹೆಚ್‌ಡಿ ದೇವೇಗೌಡ

ಲೋಕಸಭೆ ಚುನಾವಣೆಯಲ್ಲಿ ವಿವಿಧ ರಾಜ್ಯಗಳಲ್ಲಿ ಮುಖಭಂಗ ಅನುಭವಿಸಿದ ನಂತರ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರು ಪಕ್ಷ ತೊರೆಯಲಿದ್ದಾರೆ.

ತಕ್ಷಣವೇ ‘ನೈಸ್ ಯೋಜನೆ’ ವಶಕ್ಕೆ ಪಡೆಯರಿ: ಕರ್ನಾಟಕ ಸರ್ಕಾರಕ್ಕೆ ಎಚ್. ಡಿ ದೇವೇಗೌಡ ಆಗ್ರಹ

ತಕ್ಷಣವೇ ‘ನೈಸ್ ಯೋಜನೆ’ ವಶಕ್ಕೆ ಪಡೆಯರಿ: ಕರ್ನಾಟಕ ಸರ್ಕಾರಕ್ಕೆ ಎಚ್. ಡಿ ದೇವೇಗೌಡ ಆಗ್ರಹ

ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ಅವರು ರಾಜ್ಯ ಸರ್ಕಾರ ಈ ಯೋಜನೆಯನ್ನು ಕೂಡಲೇ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.