Tag: hddevegowda

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಎಚ್.ಡಿ.ಕುಮಾರಸ್ವಾಮಿ

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಎಚ್.ಡಿ.ಕುಮಾರಸ್ವಾಮಿ

ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ: ಪ್ರಧಾನಿ ಮೋದಿ ಭೇಟಿಯಾದ ಹೆಚ್.ಡಿ. ದೇವೇಗೌಡ ಹಾಗೂ ಪುತ್ರರು

ಬಿಜೆಪಿ-ಜೆಡಿಎಸ್ ಮೈತ್ರಿ: ಪ್ರಧಾನಿ ಮೋದಿ ಭೇಟಿಯಾದ ಹೆಚ್.ಡಿ. ದೇವೇಗೌಡ ಹಾಗೂ ಪುತ್ರರು

ರಾಷ್ಟ್ರದ ಪ್ರಗತಿಗೆ ದೇವೇಗೌಡರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ. ಜೆಡಿಎಸ್ ನಾಯಕರ ಭೇಟಿ ಕುರಿತು ಎಕ್ಸ್ ನಲ್ಲಿ ಮೋದಿ ಬರೆದುಕೊಂಡಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ..!

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ..!

ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಿ ಜಾತ್ಯಾತೀತ ಜನತಾದಳದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು ಆದೇಶ ಹೊರಡಿಸಿದ್ದಾರೆ.

ಎಚ್‌.ಡಿ ದೇವೇಗೌಡರಿಗೆ ಮತ್ತು ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌

ಎಚ್‌.ಡಿ ದೇವೇಗೌಡರಿಗೆ ಮತ್ತು ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌

ಈ ಬಾರಿ ಗೌರವ ಡಾಕ್ಟರೇಟ್‌ಗೆ ಇಸ್ರೋ ಅಧ್ಯಕ್ಷ ಸೋಮನಾಥ್‌ ಮತ್ತು ರಾಜ್ಯಸಭಾ ಸದಸ್ಯರಾದ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ, ರಾಜ್ಯವಿಧಾನಸಭೆಯಲ್ಲಿ ಶೇ 33 ಕ್ಕೆ ಹೆಚ್ಚಲಿದೆ ಮಹಿಳೆಯರ ಸಂಖ್ಯೆ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ, ರಾಜ್ಯವಿಧಾನಸಭೆಯಲ್ಲಿ ಶೇ 33 ಕ್ಕೆ ಹೆಚ್ಚಲಿದೆ ಮಹಿಳೆಯರ ಸಂಖ್ಯೆ

ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಸಂಸತ್ತಿನ ಮಹಿಳಾ ಮೀಸಲಾತಿ ಬಿಲ್‌ ಅಂಗೀಕಾರಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಹೇಳಲಾಗಿದೆ.