
ಅಳಿಸುತಲಿ ಅಳಿಸುವುದು ಅತಿಶಯದ ಕುಮಾರಸ್ವಾಮಿ ಧರ್ಮ : ಬಿಜೆಪಿ ಲೇವಡಿ
ಮುಂದಿನ ಚುನಾವಣೆಯ ನಂತರ ಜೆಡಿಎಸ್ ಪಕ್ಷ(JDS Party) ಮುಳುಗಲಿದೆ ಎಂಬುದರ ಸೂಚನೆಯಿದು ಎಂದು ರಾಜ್ಯ ಬಿಜೆಪಿ(State BJP) ಲೇವಡಿ ಮಾಡಿದೆ.
ಮುಂದಿನ ಚುನಾವಣೆಯ ನಂತರ ಜೆಡಿಎಸ್ ಪಕ್ಷ(JDS Party) ಮುಳುಗಲಿದೆ ಎಂಬುದರ ಸೂಚನೆಯಿದು ಎಂದು ರಾಜ್ಯ ಬಿಜೆಪಿ(State BJP) ಲೇವಡಿ ಮಾಡಿದೆ.
ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳು ಇಲ್ಲವೆ? ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟರೆ ಕರಾವಳಿ ಹಿಂಸಾಕಾಂಡವನ್ನು ಮೂಲೋತ್ಪಾಟನೆ ಮಾಡಬಲ್ಲರು.
ಕಮಲದ ರೆಕ್ಕೆಗಳಿಗೆ ಅಂಟಿಕೊಂಡಿರುವ ರಕ್ತದ ಕಲೆಗಳು, ನಿಮ್ಮ ಪಾಪದ ಕೊಡವನ್ನು ತುಂಬಿಸುತ್ತಿವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ(HD Kumarswamy) ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್(Tweet), ಮಾಡಿರುವ ಅವರು, ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ.
ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ.
`ಜೈ ಭೀಮ್ʼ(Jai Bhim) ಮತ್ತು ಜನ ಗಣ ಮನ. ಸೂಕ್ಷ್ಮ ಕಥಾಹಂದರದ ಈ ಸಿನಿಮಾಗಳೆರಡೂ ನನ್ನ ಮನ ಕಲಕಿವೆ ಮತ್ತು ತೀವ್ರ ತಳಮಳಕ್ಕೆ ಕಾರಣವೂ ಆಗಿವೆ
ತಮಗೆ ಕೋವಿಡ್ ಸೋಂಕು ತಗುಲಿರುವ ಕುರಿತು ಟ್ವೀಟ್ ಮಾಡಿರುವ ಅವರು, ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ.
ಬಿಜೆಪಿ ಸರಕಾರಕ್ಕೆ ಬಣ್ಣಗೆಟ್ಟ ಶಾಲೆಗಳ ಗೋಡೆಗಳೇ ಕಾಣುತ್ತಿಲ್ಲ ಎಂದು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ(HD Kumarswamy) ಬೇಸರ ವ್ಯಕ್ತಪಡಿಸಿದ್ದಾರೆ.
ಕನ್ಹಯ್ಯ ಅವರ ಕೊಲೆ ಇಂಥ ದರ್ಪವನ್ನು ನಾಮಾವಶೇಷ ಮಾಡಲಿ ಎಂದು ಜೆಡಿಎಸ್ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಹೇಳಿದ್ದಾರೆ.
ನಗರವನ್ನು ವಾಣಿಜ್ಯ ಕೇಂದ್ರವನ್ನಾಗಿಸಿದ ಅವರ ದೂರದೃಷ್ಟಿ ಅನುಕರಣೀಯ. ಅವರ ಆಶಯವೇ ನಮಗೆ ದಿವ್ಯಬೆಳಕು. ಬೆಂಗಳೂರು(Bengaluru) ನಗರದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸೋಣ.