Tag: HDKumarswamy

ಮೆಡಿಕಲ್ ಕಾಲೇಜು ಸ್ಥಳಾಂತರ: ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕೆಂಡಾಮಂಡಲ

ಮೆಡಿಕಲ್ ಕಾಲೇಜು ಸ್ಥಳಾಂತರ: ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕೆಂಡಾಮಂಡಲ

ಡಿಕೆ ಶಿವಕುಮಾರ್‌ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದು, ಮೆಡಿಕಲ್‌ ವಿಚಾರದಲ್ಲಿ ಡಬಲ್ ಗೇಮ್ ಆಡುತ್ತಿರೋದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ : ಎಚ್ಡಿಕೆ ವಾಗ್ದಾಳಿ

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ : ಎಚ್ಡಿಕೆ ವಾಗ್ದಾಳಿ

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ

Politics

ಕೆಲ ಪಕ್ಷಗಳ ‘ರಾಜಕೀಯ ಏಕಸ್ವಾಮ್ಯತೆ’ ದೇಶಕ್ಕೆ ಮಾರಕ : ಹೆಚ್.ಡಿ.ಕುಮಾರಸ್ವಾಮಿ

ಬಿಆರ್ ಎಸ್ ಸ್ಥಾಪನೆಯನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದು ಜೆಡಿಎಸ್‌ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy) ಅಭಿಪ್ರಾಯಪಟ್ಟಿದ್ದಾರೆ.

bjp

ಅಕ್ಷರದ್ರೋಹಿ ಬಿಜೆಪಿ ಸರಕಾರಕ್ಕೆ ಬಣ್ಣಗೆಟ್ಟ ಶಾಲೆಗಳ ಗೋಡೆಗಳೇ ಕಾಣುತ್ತಿಲ್ಲ : ಹೆಚ್‍ಡಿಕೆ

ಬಿಜೆಪಿ ಸರಕಾರಕ್ಕೆ ಬಣ್ಣಗೆಟ್ಟ ಶಾಲೆಗಳ ಗೋಡೆಗಳೇ ಕಾಣುತ್ತಿಲ್ಲ ಎಂದು ಜೆಡಿಎಸ್ ನಾಯಕ ಹೆಚ್‍.ಡಿ. ಕುಮಾರಸ್ವಾಮಿ(HD Kumarswamy) ಬೇಸರ ವ್ಯಕ್ತಪಡಿಸಿದ್ದಾರೆ.

HDK - HD Kumarswamy Statement over Devanalli land

ಅಂಕಕ್ಕಾಗಿ ಜೀವವನ್ನೇ ಅಂತ್ಯ ಮಾಡಿಕೊಳ್ಳುವುದು ಹೆತ್ತವರಿಗೆ ಮಾಡುವ ಅನ್ಯಾಯ : ಹೆಚ್.ಡಿಕೆ!

ಅಂಕಕ್ಕಾಗಿ ಜೀವವನ್ನೇ ಅಂತ್ಯ ಮಾಡಿಕೊಳ್ಳುವುದು ಹೆತ್ತವರಿಗೆ ಮಾಡುವ ಅನ್ಯಾಯ ಎಂದು ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಅಭಿಪ್ರಾಯಪಟ್ಟಿದ್ದಾರೆ.

HDK

ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳ ಜೊತೆ ಅಮಾಯಕರನ್ನು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಇದೆ : ಹೆಚ್‍ಡಿಕೆ!

ಹುಬ್ಬಳ್ಳಿಯಲ್ಲಿ(Hubbali) ನಡೆದ ಗಲಾಟೆಗೆ ಸಂಬಂಧಿದಂತೆ ಕೆಲ ಅಮಾಯಕ ಮುಸ್ಲಿಂ(Muslim) ಸಮುದಾಯದ ಯುವಕರನ್ನು ಪೋಲಿಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಇದೆ.

kumarswamy

ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ : ಹೆಚ್‍ಡಿಕೆ!

ನಾವೆಲ್ಲರೂ ಸೇರಿ ನಮ್ಮ ಮಕ್ಕಳಲ್ಲಿ ಸಾತ್ವಿಕ ಮನೋಭಾವವನ್ನು ಬೆಳೆಸೋಣ. ಅದರ ಹೊರತಾಗಿ ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ.