ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ
ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.
ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.
ನಿಯಮಿತ ಕ್ರಮದಲ್ಲಿ ಸೇವಿಸುತ್ತಾ ಬಂದರೆ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ನಮ್ಮನ್ನ ಅನೇಕ ರೋಗದಿಂದ ದೂರವಿಡುತ್ತದೆ.
ಇನ್ನು ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ. ಬಾಳೆಹಣ್ಣಿನಿಂದ ನಮ್ಮ ದೇಹಕ್ಕೆ ದೊರೆಯುವ ಲಾಭಾಂಶಗಳು ಹೀಗಿವೆ ತಿಳಿಯಿರಿ.
ಕೊತ್ತಂಬರಿ ಸೊಪ್ಪಿನಲ್ಲಿ ಖನಿಜಗಳು, ಥಿಯಮೈನ್, ವಿಟಮಿನ್ ಸಿ, ರೈಬೊಫ್ಲವಿನ್, ರಂಜಕ, ಕ್ಯಾಲ್ಸಿಯಂ, ಪ್ರೊಟೀನ್, ಕೊಬ್ಬು, ನಾರು ಮತ್ತು ನೀರಿನ ಅಂಶ ಹೆಚ್ಚಾಗಿರುತ್ತದೆ.