Tag: Health Workers

Highcourt

ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಜಾಮೀನು ರಹಿತ ಅಪರಾಧ : ಹೈಕೋರ್ಟ್

ಆರೋಗ್ಯ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಆ ಕೃತ್ಯವು ಜಾಮೀನು ರಹಿತ(Non-Bail) ಅಪರಾಧವಾಗುತ್ತದೆ ಎಂದು ಕೇರಳ ಹೈಕೋರ್ಟ್(Kerala Highcourt) ಅಭಿಪ್ರಾಯಪಟ್ಟಿದೆ.