5 ರೂ. ವೈದ್ಯ ಎಂದೇ ಖ್ಯಾತರಾಗಿದ್ದ ಮಂಡ್ಯದ ಶಂಕ್ರೇ ಗೌಡರಿಗೆ ಹೃದಯಾಘಾತ!
ಮಂಡ್ಯ(Mandya) ಜಿಲ್ಲೆಯಲ್ಲಿ 5 ರೂ. ವೈದ್ಯ ಎಂದೇ ಹೆಸರುವಾಸಿಯಾಗಿದ್ದ ಶಂಕರೇಗೌಡರು(Shankaregowda) ಹೃದಯಾಘಾತ ಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಡ್ಯ(Mandya) ಜಿಲ್ಲೆಯಲ್ಲಿ 5 ರೂ. ವೈದ್ಯ ಎಂದೇ ಹೆಸರುವಾಸಿಯಾಗಿದ್ದ ಶಂಕರೇಗೌಡರು(Shankaregowda) ಹೃದಯಾಘಾತ ಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
40 ವರ್ಷ ವಯಸ್ಸಿನ ಸಿದ್ದಾರ್ಥ್ ಶುಕ್ಲಾ ಅವರಿಗೆ ಗುರುವಾರ ಬೆಳಗ್ಗೆ ತೀವ್ರ ಎದೆನೋವು ಉಂಟಾದ ಕಾರಣ ಅವರನ್ನು ಅಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಸಿದ್ದಾರ್ಥ್ ಅವರಿಗೆ ತೀವ್ರ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ಕೂಪರ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.