ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವಾಗಲೇ ದಿಢೀರ್ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು!
ರಾಜ್ಯಾದ್ಯಂತ ಎಸ್.ಎಸ್.ಎಲ್ಸಿ ಪರೀಕ್ಷೆ ಪ್ರಾರಂಭಗೊಂಡು ಒಂದು ದಿನ ಕಳೆದಿದೆ. ಇಂದು ಎರಡನೇ ದಿನ ನಡೆಯುತ್ತಿದೆ. ಈ ಮಧ್ಯೆ ದುರಂತ ಒಂದು ಸಂಭವಿಸಿದೆ.
ರಾಜ್ಯಾದ್ಯಂತ ಎಸ್.ಎಸ್.ಎಲ್ಸಿ ಪರೀಕ್ಷೆ ಪ್ರಾರಂಭಗೊಂಡು ಒಂದು ದಿನ ಕಳೆದಿದೆ. ಇಂದು ಎರಡನೇ ದಿನ ನಡೆಯುತ್ತಿದೆ. ಈ ಮಧ್ಯೆ ದುರಂತ ಒಂದು ಸಂಭವಿಸಿದೆ.
ಕಾರ್ಡಿಯಾಕ್ ಅರೆಸ್ಟ್ ನ(Cardiac arrest) ರುದ್ರತಾಂಡವಕ್ಕೆ ಯುವಜನತೆಯೇ ಟಾರ್ಗೆಟ್.
ಬೆಂಗಳೂರಿನ ರೆಡಿಯೋ ಮಿರ್ಚಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ, ಮಾತಿನಲ್ಲೇ ಕಚಗುಳಿ ಇಟ್ಟಿದ್ದ ಆರ್.ಜೆ ರಚನಾ ಇಂದು ಹೃದಯಾಘಾತದಿಂದ ಸಾವನಪ್ಪಿದ್ದಾರೆ.