Visit Channel

heavy rain

ಚೆನ್ನೈನಲ್ಲಿ ಭಾರೀ ಮಳೆ, ಕರ್ನಾಟಕದ 6 ಜಿಲ್ಲೆಗಳಲ್ಲೂ ಆರೆಂಜ್ ಅಲರ್ಟ್

ಹಾಗೆ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಯೆಲ್ಲೋ ಅಲರ್ಟ್‌(Yellow Alert) ಘೋಷಿಸಲಾಗಿದೆ.

ಮನೆ ಕುಸಿದು 7 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಕಳೆದ ರಾತ್ರಿ ಮನೆ ಕುಸಿದುಬಿದ್ದು ಇಬ್ಬರು ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದರು. ಘಟನೆ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೃತರ ಕುಟುಂಬಗಳಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.