Tag: Heavy Rains

Rains

ಬೆಂಗಳೂರಿನಲ್ಲಿ ಭಾರೀ ಮಳೆ ; ಭಾರೀ ಮಳೆಗೆ 2 ಕಾರ್ಮಿಕರು ಸಾವು!

ನೈರುತ್ಯ ಮುಂಗಾರು ಸಹಿತ ಗುಡುಗು ಸಹಿತ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ನೀರು ನಿಂತು ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ಬೆಂಗಳೂರಿನಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.