ಕಿಡ್ನಿ ಸಮಸ್ಯೆಯಿಂದ ದೂರ ಇರ್ಬೇಕಾ? ಹಾಗಾದ್ರೆ ಗಿಡಮೂಲಿಕೆಗಳ ಬಗ್ಗೆ ತಿಳಿದುಕೊಳ್ಳಿ..
ಆಹಾರದಲ್ಲಿ ಯಾವ ಯಾವ ಗಿಡಮೂಲಿಕೆಗಳನ್ನು ಡಯೆಟ್ನಲ್ಲಿ ಸೇರಿಸಿಕೊಳ್ಳುವುದರಿಂದ ಆರೋಗ್ಯಕ್ಕೆ ಪ್ರಯೋಜನಗಳಿವೆ ಎಂಬುವುದರ ಉಪಯುಕ್ತ ಮಾಹಿತಿ ಇಲ್ಲಿದೆ…
ಆಹಾರದಲ್ಲಿ ಯಾವ ಯಾವ ಗಿಡಮೂಲಿಕೆಗಳನ್ನು ಡಯೆಟ್ನಲ್ಲಿ ಸೇರಿಸಿಕೊಳ್ಳುವುದರಿಂದ ಆರೋಗ್ಯಕ್ಕೆ ಪ್ರಯೋಜನಗಳಿವೆ ಎಂಬುವುದರ ಉಪಯುಕ್ತ ಮಾಹಿತಿ ಇಲ್ಲಿದೆ…
ಆರೋಗ್ಯಕರ ಮೂತ್ರಪಿಂಡವು ಅರ್ಧ ಕಪ್ ರಕ್ತವನ್ನು ಶುದ್ಧೀಕರಿಸುವುದಲ್ಲದೆ ಮೂತ್ರದ ಮೂಲಕ ದೇಹದಿಂದ ತ್ಯಾಜ್ಯ ಮತ್ತು ಹೆಚ್ಚುವರಿ ನೀರಿನಂಶವನ್ನು ಹೊರಹಾಕಲು ಸಹಾಯ ಮಾಡುತ್ತದೆ
ದೀರ್ಘಕಾಲ ಯಾವುದೇ ಕಾಯಿಲೆಗಳಿಲ್ಲದೆ ಜೀವನಸಾಗಿಸಬೇಕಾದರೆ ಈ ಕೆಲವು ಆಯುರ್ವೇದಿಕ್ ಗಿಡಮೂಲಿಕೆಗಳನ್ನು ಉಪಯೋಗಿಸುವುದು ಉತ್ತಮ.