Tag: high alert

ತಮಿಳುನಾಡಿನಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ಥ, ಸೈಕ್ಲೋನ್ ಆರ್ಭಟ, ಇಬ್ಬರ ಸಾವು

ತಮಿಳುನಾಡಿನಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ಥ, ಸೈಕ್ಲೋನ್ ಆರ್ಭಟ, ಇಬ್ಬರ ಸಾವು

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮಿಚಾಂಗ್ ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜನರಿಗೆ ಜಾಗ್ರತೆ ವಹಿಸಲು ಎಚ್ಚರಿಕೆ ನೀಡಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆ: ಆರೋಗ್ಯ ಇಲಾಖೆ ಹೈ ಅಲರ್ಟ್

ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆ: ಆರೋಗ್ಯ ಇಲಾಖೆ ಹೈ ಅಲರ್ಟ್

ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಮಾರಕ ಜಿಕಾ ವೈರಸ್‌ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.

ಇಸ್ರೇಲ್-ಹಮಾಸ್ ಉದ್ವಿಗ್ನತೆ : ಶುಕ್ರವಾರದ ಪ್ರಾರ್ಥನೆಗೂ ಮುನ್ನ ದೆಹಲಿಯಲ್ಲಿ ಹೈ ಅಲರ್ಟ್

ಇಸ್ರೇಲ್-ಹಮಾಸ್ ಉದ್ವಿಗ್ನತೆ : ಶುಕ್ರವಾರದ ಪ್ರಾರ್ಥನೆಗೂ ಮುನ್ನ ದೆಹಲಿಯಲ್ಲಿ ಹೈ ಅಲರ್ಟ್

ಹೆಚ್ಚುತ್ತಿರುವ ಇಸ್ರೇಲ್-ಹಮಾಸ್ ಉದ್ವಿಗ್ನತೆಯ ನಡುವೆ ಸಮಾಜ ವಿರೋಧಿ ಚಟುವಟಿಕೆಗಳ ಬಗ್ಗೆ ಕಳವಳದ ಕಾರಣ ಇಂದು ದೆಹಲಿಯನ್ನು ಹೈ ಅಲರ್ಟ್ ಘೋಷಿಸಲಾಗಿದೆ.