Tag: high coutr

muda scam News update

ಸಿಎಂ ಸಿದ್ದುಗೆ ಬಿಗ್ ಶಾಕ್ : ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದ ಹೈಕೋರ್ಟ್

ಮೈಸೂರಿನ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ತನಿಖೆಗೆ ಆದೇಶ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.