Tag: highcourt

ಪತಿಗೆ ದೈಹಿಕ ಸಂಬಂಧ ನಿರಾಕರಿಸುವುದು ಕ್ರೌರ್ಯಕ್ಕೆ ಸಮ: ಹೈಕೋರ್ಟ್ ಮಹತ್ವದ ತೀರ್ಪು

ಪತಿಗೆ ದೈಹಿಕ ಸಂಬಂಧ ನಿರಾಕರಿಸುವುದು ಕ್ರೌರ್ಯಕ್ಕೆ ಸಮ: ಹೈಕೋರ್ಟ್ ಮಹತ್ವದ ತೀರ್ಪು

ಪತ್ನಿಯು ಪತಿಗೆ ದೈಹಿಕ ಸಂಬಂಧವನ್ನು ನಿರಾಕರಿಸುವುದು ಕ್ರೌರ್ಯಕ್ಕೆ ಸಮಾನವಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ (Highcourt) ಮಹತ್ವದ ತೀರ್ಪು ನೀಡಿದೆ.

ಪೋಕ್ಸೋ ಪ್ರಕರಣ: ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಸಿಐಡಿ ಸಿದ್ಧತೆ!

ಪೋಕ್ಸೋ ಪ್ರಕರಣ: ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಸಿಐಡಿ ಸಿದ್ಧತೆ!

ಎರಡು ಕಡೆಗಳಲ್ಲೂ ದೂರು ದಾಖಲಾಗಿರುವ ಹಿನ್ನೆಲೆ ಬಿ ರಿಪೋರ್ಟ್‌ ಸಲ್ಲಿಸಬಹುದು ಎನ್ನಲಾಗಿದ್ದ ಪ್ರಕರಣ ಬೆಳವಣಿಗೆ ಕಂಡಿರುವುದು ರಾಜಕೀಯ ಪ್ರೇರಿತ ಎನ್ನಲಾಗುತ್ತಿದೆ.

5,8,9ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸಬೇಡಿ – ಸುಪ್ರೀಂಕೋರ್ಟ್

5,8,9ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸಬೇಡಿ – ಸುಪ್ರೀಂಕೋರ್ಟ್

ರಾಜ್ಯದಲ್ಲಿ ನಡೆಸಲಾಗಿದ್ದ 5,8 ಮತ್ತು 9ನೇ ತರಗತಿಗಳಿಗೆ ನಡೆಸಲಾಗಿದ್ದ ಪಬ್ಲಿಕ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಅಪಘಾತ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಗುಜರಿ ಸೇರಲಿವೆ 645 ಅವಧಿ ಪೂರ್ಣಗೊಳಿಸಿರುವ ಬಿಎಂಟಿಸಿ ಬಸ್‌ ಗಳು !

ಅಪಘಾತ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಗುಜರಿ ಸೇರಲಿವೆ 645 ಅವಧಿ ಪೂರ್ಣಗೊಳಿಸಿರುವ ಬಿಎಂಟಿಸಿ ಬಸ್‌ ಗಳು !

ಪರಿಸರ ಮಾಲಿನ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಹೊಸ ವಾಹನಗಳನ್ನು ಖರೀದಿಸುವುದನ್ನು ಪ್ರೇರೇಪಿಸಲು ಕೇಂದ್ರ ಸರಕಾರ, ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ನೀತಿ ರೂಪಿಸಿದೆ.

ಸರ್ಕಾರಿ ವೆಚ್ಚದಲ್ಲಿ ಕೈಗೊಳ್ಳುವ ಕಾಮಗಾರಿ ವೇಳೆ ಎಂ.ಪಿ, ಎಂ.ಎಲ್.ಎ ಫ್ಲೆಕ್ಸ್ ಫೋಟೋ ಹಾಕಿದ್ರೆ ಎಫ್.ಐ.ಆರ್ ಪಕ್ಕಾ: ಹೈಕೋರ್ಟ್

ಸರ್ಕಾರಿ ವೆಚ್ಚದಲ್ಲಿ ಕೈಗೊಳ್ಳುವ ಕಾಮಗಾರಿ ವೇಳೆ ಎಂ.ಪಿ, ಎಂ.ಎಲ್.ಎ ಫ್ಲೆಕ್ಸ್ ಫೋಟೋ ಹಾಕಿದ್ರೆ ಎಫ್.ಐ.ಆರ್ ಪಕ್ಕಾ: ಹೈಕೋರ್ಟ್

ಸರ್ಕಾರದ ಯೋಜನೆಗಳಲ್ಲಿ ಜನಪ್ರತಿನಿಧಿಗಳ ಫೋಟೋ ಹಾಕಿದರೆ ತಪ್ಪಿತಸ್ಥರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಹೈಕೋರ್ಟ್ ಸೂಚನೆ ನೀಡಿದೆ.

ಕಾವೇರಿ ವಿವಾದದಲ್ಲಿ ರಾಜ್ಯವನ್ನ ಪ್ರತಿನಿಧಿಸಿದ್ದ ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ವಿಧಿವಶ

ಕಾವೇರಿ ವಿವಾದದಲ್ಲಿ ರಾಜ್ಯವನ್ನ ಪ್ರತಿನಿಧಿಸಿದ್ದ ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ವಿಧಿವಶ

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ನಿಧನರಾಗಿದ್ದಾರೆ. ಅವರು ಮಂಗಳವಾರ ರಾತ್ರಿ ದೆಹಲಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಸೌಜನ್ಯಾ ಅತ್ಯಾಚಾರ ಪ್ರಕರಣ: ಸಂತೋಷ್‌ ರಾವ್‌ಗೆ ನೊಟೀಸ್‌ ನೀಡಿದ ಹೈಕೋರ್ಟ್‌

ಸೌಜನ್ಯಾ ಅತ್ಯಾಚಾರ ಪ್ರಕರಣ: ಸಂತೋಷ್‌ ರಾವ್‌ಗೆ ನೊಟೀಸ್‌ ನೀಡಿದ ಹೈಕೋರ್ಟ್‌

ಸಂತೋಷ್‌ ರಾವ್‌ನನ್ನು ಈ ಪ್ರಕರಣದಿಂದ ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

Page 1 of 12 1 2 12