Tag: highcourt

5,8,9ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸಬೇಡಿ – ಸುಪ್ರೀಂಕೋರ್ಟ್

5,8,9ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸಬೇಡಿ – ಸುಪ್ರೀಂಕೋರ್ಟ್

ರಾಜ್ಯದಲ್ಲಿ ನಡೆಸಲಾಗಿದ್ದ 5,8 ಮತ್ತು 9ನೇ ತರಗತಿಗಳಿಗೆ ನಡೆಸಲಾಗಿದ್ದ ಪಬ್ಲಿಕ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಅಪಘಾತ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಗುಜರಿ ಸೇರಲಿವೆ 645 ಅವಧಿ ಪೂರ್ಣಗೊಳಿಸಿರುವ ಬಿಎಂಟಿಸಿ ಬಸ್‌ ಗಳು !

ಅಪಘಾತ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಗುಜರಿ ಸೇರಲಿವೆ 645 ಅವಧಿ ಪೂರ್ಣಗೊಳಿಸಿರುವ ಬಿಎಂಟಿಸಿ ಬಸ್‌ ಗಳು !

ಪರಿಸರ ಮಾಲಿನ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಹೊಸ ವಾಹನಗಳನ್ನು ಖರೀದಿಸುವುದನ್ನು ಪ್ರೇರೇಪಿಸಲು ಕೇಂದ್ರ ಸರಕಾರ, ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ನೀತಿ ರೂಪಿಸಿದೆ.

ಸರ್ಕಾರಿ ವೆಚ್ಚದಲ್ಲಿ ಕೈಗೊಳ್ಳುವ ಕಾಮಗಾರಿ ವೇಳೆ ಎಂ.ಪಿ, ಎಂ.ಎಲ್.ಎ ಫ್ಲೆಕ್ಸ್ ಫೋಟೋ ಹಾಕಿದ್ರೆ ಎಫ್.ಐ.ಆರ್ ಪಕ್ಕಾ: ಹೈಕೋರ್ಟ್

ಸರ್ಕಾರಿ ವೆಚ್ಚದಲ್ಲಿ ಕೈಗೊಳ್ಳುವ ಕಾಮಗಾರಿ ವೇಳೆ ಎಂ.ಪಿ, ಎಂ.ಎಲ್.ಎ ಫ್ಲೆಕ್ಸ್ ಫೋಟೋ ಹಾಕಿದ್ರೆ ಎಫ್.ಐ.ಆರ್ ಪಕ್ಕಾ: ಹೈಕೋರ್ಟ್

ಸರ್ಕಾರದ ಯೋಜನೆಗಳಲ್ಲಿ ಜನಪ್ರತಿನಿಧಿಗಳ ಫೋಟೋ ಹಾಕಿದರೆ ತಪ್ಪಿತಸ್ಥರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಹೈಕೋರ್ಟ್ ಸೂಚನೆ ನೀಡಿದೆ.

ಕಾವೇರಿ ವಿವಾದದಲ್ಲಿ ರಾಜ್ಯವನ್ನ ಪ್ರತಿನಿಧಿಸಿದ್ದ ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ವಿಧಿವಶ

ಕಾವೇರಿ ವಿವಾದದಲ್ಲಿ ರಾಜ್ಯವನ್ನ ಪ್ರತಿನಿಧಿಸಿದ್ದ ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ವಿಧಿವಶ

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ನಿಧನರಾಗಿದ್ದಾರೆ. ಅವರು ಮಂಗಳವಾರ ರಾತ್ರಿ ದೆಹಲಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಸೌಜನ್ಯಾ ಅತ್ಯಾಚಾರ ಪ್ರಕರಣ: ಸಂತೋಷ್‌ ರಾವ್‌ಗೆ ನೊಟೀಸ್‌ ನೀಡಿದ ಹೈಕೋರ್ಟ್‌

ಸೌಜನ್ಯಾ ಅತ್ಯಾಚಾರ ಪ್ರಕರಣ: ಸಂತೋಷ್‌ ರಾವ್‌ಗೆ ನೊಟೀಸ್‌ ನೀಡಿದ ಹೈಕೋರ್ಟ್‌

ಸಂತೋಷ್‌ ರಾವ್‌ನನ್ನು ಈ ಪ್ರಕರಣದಿಂದ ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪಿಎಸ್​ಐ ನೇಮಕಾತಿ ಅಕ್ರಮ: ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಚಿಂತನೆ ನಡೆಸಿದ ಸಿಎಂ ಸಿದ್ದರಾಮಯ್ಯ

ಪಿಎಸ್​ಐ ನೇಮಕಾತಿ ಅಕ್ರಮ: ಜಂಟಿ ಅಧಿವೇಶನದಲ್ಲಿ ತನಿಖಾ ವರದಿ ಮಂಡಿಸಲು ಚಿಂತನೆ ನಡೆಸಿದ ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರಕ್ಕೆ ಪಿಎಸ್​ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ವರದಿ ಸಲ್ಲಿಕೆಯಾಗಿದ್ದು, ಇದನ್ನು ಜಂಟಿ ಅಧಿವೇಶನದಲ್ಲಿ ಸಲ್ಲಿಸಲು ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ.

ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿಯಿಂದ ಬ್ಯಾಂಕ್ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿಯಿಂದ ಬ್ಯಾಂಕ್ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಎಫ್‌ಐಆರ್‌ ರದ್ದುಗೊಳಿಸಲು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಸರ್ಕಾರಕ್ಕೆ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ

ನ್ಯಾಯಾಲಯದ ಆದೇಶ ಪಾಲಿಸದ ರಾಜ್ಯ ಸರ್ಕಾರಕ್ಕೆ ₹5 ಲಕ್ಷ ದಂಡ: ಕರ್ನಾಟಕ ಹೈಕೋರ್ಟ್

ನ್ಯಾಯಾಲಯದ ಆದೇಶ ಪಾಲಿಸದ ರಾಜ್ಯ ಸರ್ಕಾರಕ್ಕೆ ₹5 ಲಕ್ಷ ದಂಡ: ಕರ್ನಾಟಕ ಹೈಕೋರ್ಟ್

ನ್ಯಾಯಾಲಯದ ಆದೇಶ ಪಾಲಿಸದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಕ್ಕೆ ಸಂಬಂಧಪಟ್ಟಂತೆ 5 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.

Page 1 of 11 1 2 11