ಕಲ್ಲಡ್ಕ ಪ್ರಭಾಕರ್ಭಟ್ ಹೇಳಿಕೆ: ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ನಿರ್ದೇಶನ
ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ಭಟ್ ವಿರುದ್ದ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹತ್ವದ ಸೂಚನೆಯನ್ನು ಹೈಕೋರ್ಟ್ ನೀಡಿದೆ.
ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ಭಟ್ ವಿರುದ್ದ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹತ್ವದ ಸೂಚನೆಯನ್ನು ಹೈಕೋರ್ಟ್ ನೀಡಿದೆ.
ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮೂಕಪ್ರೇಕ್ಷಕರಂತೆ ನಿಂತುಕೊಂಡಿದ್ದ ಕಾರಣ ದಂಡ ಸಂಗ್ರಹಿಸಿ ನೀಡುವಂತೆ ಸಲಹೆ ನೀಡಿದೆ.
ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪನ್ನು ಹೊರಡಿಸಿದ್ದು, ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ.
ಬರಹಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ನಿವಾಸಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ ಗುರುವಾರ (ಡಿ.7) ಜಾಮೀನು ನೀಡಿದೆ.
Bengaluru: ಸಂಶೋಧಕ ಎಂ.ಎಂ.ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿಲಂಕೇಶ್ ಅವರ ಕೊಲೆ (MMKalburgi - GauriLankesh case) ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತ ವಿಚಾರಣೆಗೆ ರಾಜ್ಯದಲ್ಲಿ ವಿಶೇಷ ಕೋರ್ಟ್ ಸ್ಥಾಪನೆಗೆ ...
ಸಿಬಿಐ ನಡೆಯ ಮೇಲೆ ಅವರ ಭವಿಷ್ಯ ನಿಂತಿದೆ. ಮುಂದಿನ ಕಾನೂನು ಹೋರಾಟದ ಬಗ್ಗೆ ತಮ್ಮ ವಕೀಲರೊಂದಿಗೆ ಮಾತುಕತೆ ನಡೆಸಿದ್ದಾರೆ.
ನಾಯಿ ಕಡಿತದಿಂದ ಗಾಯಗೊಂಡವರಿಗೆ 5 ಸಾವಿರ ರೂ. ಮತ್ತು ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಲು ರಾಜ್ಯ ಹೈಕೋರ್ಟ್ ಅನುಮತಿ ನೀಡಿದೆ.
ಪರಶುರಾಮ ಥೀಮ್ ಪಾರ್ಕ್ ಯೋಜನೆ ಕೈಬಿಡಬೇಕು ಮತ್ತು ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ತನಿಖೆಗೆ ಮಾಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಅಕ್ರಮ ಹೋರ್ಡಿಂಗ್‌ಗಳ ಮೇಲೆ ನಿಗಾ ಇರಿಸಲು ವಿಫಲವಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಬೆಂಗಳೂರಿನ ಮೊದಲ ಶತ್ರು ಬಿಬಿಎಂಪಿಯೇ ಎಂದು ಅಸಮಾಧಾನ ವ್ಯಕ್ತ ಪಡಿಸಿದೆ.