Tag: highcourt

ಬೆಂಗಳೂರಿನ ಮೊದಲ ಶತ್ರು ಬಿಬಿಎಂಪಿ ಎಂದು ಪಾಲಿಕೆ ವಿರುದ್ಧ ತೀವ್ರ ಅಸಮಾಧಾನ: ಕರ್ನಾಟಕ ಹೈಕೋರ್ಟ್‌

ಬೆಂಗಳೂರಿನ ಮೊದಲ ಶತ್ರು ಬಿಬಿಎಂಪಿ ಎಂದು ಪಾಲಿಕೆ ವಿರುದ್ಧ ತೀವ್ರ ಅಸಮಾಧಾನ: ಕರ್ನಾಟಕ ಹೈಕೋರ್ಟ್‌

ಅಕ್ರಮ ಹೋರ್ಡಿಂಗ್‌ಗಳ ಮೇಲೆ ನಿಗಾ ಇರಿಸಲು ವಿಫಲವಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಬೆಂಗಳೂರಿನ ಮೊದಲ ಶತ್ರು ಬಿಬಿಎಂಪಿಯೇ ಎಂದು ಅಸಮಾಧಾನ ವ್ಯಕ್ತ ಪಡಿಸಿದೆ.

ಸಿಲಿಕಾನ್ ಸಿಟಿಯಲ್ಲಿ ಮರಗಳ ಗಣತಿ ಮಾಡಲು ಮುಂದಾದ ಬಿಬಿಎಂಪಿ: 4.32 ಕೋಟಿ ರೂ. ವೆಚ್ಚ

ಸಿಲಿಕಾನ್ ಸಿಟಿಯಲ್ಲಿ ಮರಗಳ ಗಣತಿ ಮಾಡಲು ಮುಂದಾದ ಬಿಬಿಎಂಪಿ: 4.32 ಕೋಟಿ ರೂ. ವೆಚ್ಚ

ಸಿಲಿಕಾನ್ ಸಿಟಿಯಲ್ಲಿ ಬಿಬಿಎಂಪಿ ನಾಲ್ಕು ವರ್ಷದಿಂದ ಕಾಲಾಹರಣ ಮಾಡಿ ಈ ವರ್ಷ ಮರಗಣತಿ ಮಾಡಲು ಮುಂದಾಗಿದ್ದು, ಟೆಂಡರ್ ಕರೆಯಲು ಮುಂದಾಗಿದೆ.

ವಿಚ್ಛೇದನ ಬಳಿಕ ಪತ್ನಿಗೆ ಅಕ್ರಮ ಸಂಬಂಧವಿದ್ದರೆ ಪತಿಯಿಂದ ಜೀವನಾಂಶ ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್‌

ವಿಚ್ಛೇದನ ಬಳಿಕ ಪತ್ನಿಗೆ ಅಕ್ರಮ ಸಂಬಂಧವಿದ್ದರೆ ಪತಿಯಿಂದ ಜೀವನಾಂಶ ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್‌

ವಿಚ್ಛೇದನ ಬಳಿಕ ಪತ್ನಿಗೆ ಅಕ್ರಮ ಸಂಬಂಧವಿದ್ದರೆ ಪತಿಯಿಂದ ಜೀವನಾಂಶ ಕೇಳುವಂತಿಲ್ಲ ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪನ್ನು ನೀಡಿದೆ.

ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ – ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ

ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ – ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ

ರಾಜ್ಯ ಸರ್ಕಾರ ಹೋರಾಟಗಾರರು ನಡೆಸುವ ಪ್ರತಿಭಟನೆಗೆ ಯಾವುದೇ ಅಡ್ಡಿ ಉಂಟು ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (D.K Shivakumar) ಹೇಳಿದ್ದಾರೆ.

ಕೋಳಿ ಸಾಕಾಣಿಕೆಗೆ ತೆರಿಗೆ ವಿಧಿಸಲು ಯಾವುದೇ ಅಧಿಕಾರವಿಲ್ಲ: ಹೈಕೋರ್ಟ್

ಕೋಳಿ ಸಾಕಾಣಿಕೆಗೆ ತೆರಿಗೆ ವಿಧಿಸಲು ಯಾವುದೇ ಅಧಿಕಾರವಿಲ್ಲ: ಹೈಕೋರ್ಟ್

ಕೋಳಿ ಸಾಕಾಣಿಕೆ ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಇದನ್ನು ವಾಣಿಜ್ಯ ಚಟುವಟಿಕೆ ಎಂದು ಪರಿಗಣಿಸಿ ಕರ್ನಾಟಕ ಗ್ರಾಮ ಸ್ವರಾಜ್ ಕಾಯ್ದೆಯಡಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾಮ ಪಂಚಾಯಿತಿಗೆ ...

ಸೋಶಿಯಲ್ ಮೀಡಿಯಾ ಬಳಕೆಗೆ ಮಕ್ಕಳ ವಯೋಮಿತಿ ನಿಗದಿ: ಹೈಕೋರ್ಟ್ ಸಲಹೆ

ಸೋಶಿಯಲ್ ಮೀಡಿಯಾ ಬಳಕೆಗೆ ಮಕ್ಕಳ ವಯೋಮಿತಿ ನಿಗದಿ: ಹೈಕೋರ್ಟ್ ಸಲಹೆ

ಸಾಮಾಜಿಕ ಜಾಲತಾಣಗಳಲ್ಲಿ ವಯಸ್ಸಿನ ಅರ್ಹತೆಯನ್ನು ನಿರ್ಧರಿಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಸರ್ಕಾರಕ್ಕೆ ಚಿಂತನೆ ನಡೆಸುವಂತೆ ಸಲಹೆ ನೀಡಿದೆ.

ಈದ್ಗಾ ಮೈದಾನ ಪಾಲಿಕೆಗೆ ಸೇರಿದ್ದು, ಅಲ್ಲಿ ಗಣೇಶೋತ್ಸವ ನಡೆಸಬಹುದು : ಹೈಕೋರ್ಟ್

ಈದ್ಗಾ ಮೈದಾನ ಪಾಲಿಕೆಗೆ ಸೇರಿದ್ದು, ಅಲ್ಲಿ ಗಣೇಶೋತ್ಸವ ನಡೆಸಬಹುದು : ಹೈಕೋರ್ಟ್

ಮಹತ್ವದ ಬೆಳವಣಿಗೆಯಲ್ಲಿ ಹುಬ್ಬಳ್ಳಿಯ (Hubballi) ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವುದಕ್ಕೆ ಹೈಕೋರ್ಟ್ ಧಾರವಾಡ ಪೀಠ ಅನುಮತಿ ನೀಡಿದೆ.

ಹೈಕೋರ್ಟ್ ಸರ್ಕಾರಿ ಉದ್ಯೋಗಿಗಳಿಗೆ ಆದೇಶ: ಸರ್ಕಾರಿ ನೌಕರ ಮೃತಪಟ್ಟರೆ ಆತನ ಸಹೋದರಿಗೆ ಅನುಕಂಪದ ನೌಕರಿ ಬರಲ್ಲ!

ಹೈಕೋರ್ಟ್ ಸರ್ಕಾರಿ ಉದ್ಯೋಗಿಗಳಿಗೆ ಆದೇಶ: ಸರ್ಕಾರಿ ನೌಕರ ಮೃತಪಟ್ಟರೆ ಆತನ ಸಹೋದರಿಗೆ ಅನುಕಂಪದ ನೌಕರಿ ಬರಲ್ಲ!

ಸರಕಾರಿ ನೌಕರ ಮೃತಪಟ್ಟಲ್ಲಿ ಆತನ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಲು ಕಾನೂನಿನಲ್ಲಿ ಅವಕಾಶವಿಲ್ಲ,

ಹೈಕೋರ್ಟ್‌ ಶಾಕ್‌ : ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ ವಜಾ ಮಾಡಿದ ಹೈಕೋರ್ಟ್

ಹೈಕೋರ್ಟ್‌ ಶಾಕ್‌ : ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ಅರ್ಜಿ ವಜಾ ಮಾಡಿದ ಹೈಕೋರ್ಟ್

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಸೌಜನ್ಯ ಕೇಸ್ : ಮರು ತನಿಖೆಗೆ ಹೆಚ್ಚಿದ ಒತ್ತಡ, ಕಾನೂನು ಸಲಹೆಗೆ ಮುಂದಾದ ಗೃಹ ಇಲಾಖೆ

ಸೌಜನ್ಯ ಕೇಸ್ : ಮರು ತನಿಖೆಗೆ ಹೆಚ್ಚಿದ ಒತ್ತಡ, ಕಾನೂನು ಸಲಹೆಗೆ ಮುಂದಾದ ಗೃಹ ಇಲಾಖೆ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ಮಾಡುವ ಕುರಿತು ಗೃಹ ಇಲಾಖೆಯು ಕಾನೂನು ಇಲಾಖೆಯ ಅಭಿಪ್ರಾಯ ಕೇಳಿದೆ.

Page 3 of 11 1 2 3 4 11