
ಹಿಜಾಬ್ ವಿವಾದ : ಯು.ಟಿ.ಖಾದರ್ ಬಗ್ಗೆ ಅಸಮಾಧಾನ ಹೊರಹಾಕಿದ ವಿದ್ಯಾರ್ಥಿನಿ!
ಮಂಗಳೂರು ವಿಶ್ವವಿದ್ಯಾಲಯ(Mangaluru University) ಸೇರಿದಂತೆ ಕರಾವಳಿ ಭಾಗದಲ್ಲಿ ಹಿಜಾಬ್ ಧಾರಿ ವಿದ್ಯಾರ್ಥಿನಿಯರ ಹೋರಾಟಗಳು ಸದ್ದು ಮಾಡುತ್ತಿವೆ.
ಮಂಗಳೂರು ವಿಶ್ವವಿದ್ಯಾಲಯ(Mangaluru University) ಸೇರಿದಂತೆ ಕರಾವಳಿ ಭಾಗದಲ್ಲಿ ಹಿಜಾಬ್ ಧಾರಿ ವಿದ್ಯಾರ್ಥಿನಿಯರ ಹೋರಾಟಗಳು ಸದ್ದು ಮಾಡುತ್ತಿವೆ.
ಅಲ್ಲಾಹು ಅಕ್ಬರ್ ಎಂದು ಕೂಗಿ ರಾಜ್ಯಾದ್ಯಂತ ಸುದ್ದಿಯಾಗಿದ್ದ ಮಂಡ್ಯ(Mandya) ಜಿಲ್ಲೆಯ ವಿದ್ಯಾರ್ಥಿನಿ ಮುಸ್ಕಾನ್(Muskan) ಇದೀಗ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ವಿದೇಶಕ್ಕೆ(Tour) ಹಾರಿ ಮತ್ತೊಮ್ಮೆ ಸುದ್ದಿಯಾಗಿದ್ದಾಳೆ.
ಬುರ್ಖಾ(Burqa) ಮತ್ತು ಹಿಜಾಬ್(Hijab) ತೆಗೆಯುವ ಮುಸ್ಲಿಂ ಯುವತಿಯರ ವಿರುದ್ಧ ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿರುವ ಸಂದೇಶಗಳನ್ನು ಪರೀಕ್ಷಿಸಲಾಗಿದೆ.
ಹೈಕೋರ್ಟ್ ತೀರ್ಪನ್ನು ಉಲ್ಲಂಘಿಸುತ್ತಾ ಕಣ್ಣೀರು ಹಾಕುತ್ತಿರುವವರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ.
ಮಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್ ಆದೇಶದಂತೆ ಹಿಜಾಬ್ ತೆಗೆದಿಟ್ಟು ಬರೆಯುವುದಾದರೆ ಪರೀಕ್ಷೆ ಬರೆಯಿರಿ, ಇಲ್ಲದಿದ್ದರೆ ಹೊರಡಿ ಎಂದು ಹೇಳಿದರು
ಆಲಿಯಾ ಅಸಾದಿ ಹಿಜಾಬ್ ಧರಿಸಿಕೊಂಡು ಪರೀಕ್ಷೆ ಬರೆಯಲು ನನಗೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದು ಪರೀಕ್ಷಾ ಕೇಂದ್ರದಲ್ಲಿ ಹೈಡ್ರಾಮಾ ಸೃಷ್ಟಿಸಿದ್ದಳು.
ಕೇವಲ ತುಂಡು ಬಟ್ಟೆಗಾಗಿ ನಮಗೆ ಶಿಕ್ಷಣ ನಿರಾಕರಿಸಲಾಗುತ್ತಿದೆ. ರಾಜ್ಯ ಸರ್ಕಾರದ ಈ ಕ್ರಮ ಸರಿಯೇ? ದಯವಿಟ್ಟು ನಮಗೆ ಪರೀಕ್ಷೆ ಬರೆಯಲು ಅವಕಾಶ ಕೊಡಿ.
ಉಡುಪಿಯಲ್ಲಿ(Udupi) ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್(Hijab) ಪರವಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರು ಸಂಪೂರ್ಣ ಹತಾಶರಾಗಿದ್ದಾರೆ.
ನಾವು ಹಿಜಾಬ್ಗಾಗಿ(Hijab) ಮಾತ್ರ ಹೋರಾಟ ಮಾಡುತ್ತಿದ್ದೇವೆ. ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್ಗೆ ನಾವು ಕಾರಣರಲ್ಲ.
ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನು ಅವಕಾಶವಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ನಮಗೆ ಅವಕಾಶ ನೀಡಬೇಕು.