hIjab

hijab

ಹಿಜಾಬ್‍ಗೆ ‘ನೋ’ ಎಂದ ಹೈಕೋರ್ಟ್!

ಕರ್ನಾಟಕ ಸೇರಿದಂತೆ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿ, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯುಂಟು ಮಾಡಿದ್ದ, ಹಿಜಾಬ್ ವಿವಾದದ ಕುರಿತು ಕೊನೆಗೂ ಕರ್ನಾಟಕ ಹೈಕೋರ್ಟ್‍ನ ತೀರ್ಪು ಪ್ರಕಟವಾಗಿದೆ.

ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಗೆ ಹಲ್ಲೆ ಆರೋಪ ; ಪ್ರಮುಖ ಆರೋಪಿಗಳ ಮೇಲೆ ಪ್ರಕರಣ ದಾಖಲು!

ಹಿಜಾಬ್ ಧರಿಸಿಕೊಂಡು ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹಿಬಾ ಶೇಖ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.

ಕಾಂಗ್ರೆಸ್‌ ವಿರುದ್ದ ಫೆ27 ಮತ್ತು 28ಕ್ಕೆ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ!

ಹಿಜಾಬ್ ಪರವಾಗಿ ನಿಂತ ಮತಾಂಧರ ಕೃತ್ಯದಿಂದ ಹರ್ಷನ ಹತ್ಯೆ ಆಗಿದೆ. ಇದೊಂದು ಪೂರ್ವಯೋಜಿತ ದುಷ್ಕೃತ್ಯ. ಗೋಮುಖ ವ್ಯಾಘ್ರರ ಕೃತ್ಯ ಇದು ಎಂದರಲ್ಲದೆ, ಸುಳ್ಳು ಹೇಳಿಕೆ ನೀಡುತ್ತಿರುವ ಡಿ.ಕೆ.ಶಿವಕುಮಾರ್ ಸುಳ್ಳಿನ ಕುಮಾರ್ ಆಗಿದ್ದಾರೆ. ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾಗಿ ಸುಳ್ಳಿನ ಕಂತೆ ಬಿಚ್ಚಿಟ್ಟಿದ್ದಾರೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ದಾದಾಗಿರಿ ಹೆಚ್ಚಾಗಿದೆ

ಹಿಜಾಬ್‌ ಮೂಲಭೂತ ಹಕ್ಕಾ ? ಸಿಜೆ ಪ್ರಶ್ನೆ

ಹೈಕೋರ್ಟ್​ ಹಿಜಾಬ್ ವಿಚಾರಣೆಯನ್ನು ಇಂದು 2.30ಕ್ಕೆ ನಡೆಯಲಿದ್ದು, ಇಂದು ವಾದಮಂಡನೆ ಮುಕ್ತಾಯಗೊಳಿಸಬೇಕು ಮತ್ತು ಎರಡು ಮೂರು ದಿನಗಳಲ್ಲಿ ಲಿಖಿತ ವಾದಮಂಡನೆ ಸಲ್ಲಿಸಿವಂತೆ ವಾದ ಪ್ರತಿವಾದಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.ಅರ್ಜಿದಾರರ ಪರ ದೇವದತ್ ಕಾಮತ್ ವಾದ ಮಂಡನೆ ಮಾಡಿದ್ದು, ಹಿಜಾಬ್ ಧರಿಸಬೇಕೆಂಬುದು ವಿದ್ಯಾರ್ಥಿನಿಯರ ನಂಬಿಕೆಯಾಗಿದೆ.

ಡ್ರೆಸ್‌ ಕೋಡ್‌ ಒಪ್ಪಿಕೊಳ್ಳಲು ಅಮಿತ್‌ ಶಾ ಸಲಹೆ

ದೇಶವು ಸಂವಿಧಾನದ ಮೇಲೆ ಅಥವಾ ಆಶಯಗಳ ಮೇಲೆ ಕಾರ್ಯನಿರ್ವಹಿಸುತ್ತದೆಯೇ ಎಂಬುದನ್ನು ನಿರ್ಧರಿಸಬೇಕು. ನನ್ನ ವೈಯಕ್ತಿಕ ನಂಬಿಕೆಯು ನ್ಯಾಯಾಲಯವು ನಿರ್ಧಾರವನ್ನು ತೆಗೆದುಕೊಳ್ಳುವವರೆಗೆ ಮಾತ್ರ ಉಳಿದಿದೆ ಮತ್ತು ನ್ಯಾಯಾಲಯವು ನಿರ್ಧಾರವನ್ನು ನೀಡಿದ ನಂತರ ನಾನು ಅದನ್ನು ಒಪ್ಪಿಕೊಳ್ಳಬೇಕು ಮತ್ತು ಎಲ್ಲರೂ ಅದನ್ನು ಒಪ್ಪಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ

ಹಿಜಾಬ್ ವಿವಾದದ ಮಧ್ಯಂತರ ಆದೇಶವನ್ನು ಅಧಿಕೃತವಾಗಿ ಹೊರಡಿಸಿದ ಹೈಕೋರ್ಟ್!

ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಲ್ಲಿ ನೀಡಲಾದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ಅಧಿಕೃತವಾಗಿ ಹೊರಡಿಸಿದೆ.

ಕರ್ನಾಟಕ ಉಚ್ಚ ನ್ಯಾಯಾಲಯದ ಪೂರ್ಣ ಸದಸ್ಯ ಪೀಠವು ಹಿಜಾಬ್ ವಿಚಾರಣೆ ಇಂದು ನಡೆಸಲಿದೆ.

ರಾಜ್ಯದಾದ್ಯಂತ ಹಿಜಾಬ್ ಮತ್ತು ಸಮವಸ್ತ್ರದ ಕುರಿತು ಕೋಲಾಹಲವೇ ಸೃಷ್ಟಿಯಾಗಿದ್ದು, ಸರ್ಕಾರವು ಕೂಡ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ 3 ದಿನ ರಜೆ ಘೋಷಿಸಿದೆ.

ಹಿಜಾಬ್‌ ವಿವಾದ : ಹೈಕೋರ್ಟ್‌ ನಿಂದ ಇಂದು ವಿಚಾರಣೆ

ಹಿಜಾಬ್ ನಮಗೆ ಬಹುಮುಖ್ಯ, ಅನಾದಿ ಕಾಲದಿಂದಲೂ ಈ ಸಂಸ್ಕೃತಿ ನಮ್ಮಲ್ಲಿ ಇದೆ. ಇದರಿಂದ ಯಾರಿಗೂ ತೊಂದರೆಯಾಗಿಲ್ಲ ಹಿಜಾಬ್ ಧರಿಸುವುದರಿಂದ ನಮಗೆ ರಕ್ಷಣೆ ಸಿಗುತ್ತದೆ. ಈಗ ಏಕಾಏಕಿ ಹಿಜಾಬ್ ತಗೆಯಲು ಸಾಧ್ಯವಿಲ್ಲ. ಪರೀಕ್ಷೆ ವೇಳೆ ಈ ವಿವಾದ ಅವಶ್ಯ ಇಲ್ಲ ಕಾಲೇಜುಗಳು ಆರಂಭವಾಗಬೇಕು ಎಂಬುದು ಮುಸ್ಲಿಂ ವಿದ್ಯಾರ್ಥಿನಿಯ ಆಶಯವಾಗಿದೆ