ಅಸ್ಸಾಂನಲ್ಲಿ ಭೀಕರ ಪ್ರವಾಹ: ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ 131 ವನ್ಯಜೀವಿಗಳ ಸಾವು.
ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, 131 ವನ್ಯ ಜೀವಿಗಳು ಸಾವನ್ನಪ್ಪಿದ್ದು, 96 ಕಾಡು ಪ್ರಾಣಿಗಳನ್ನು ರಕ್ಷಿಸಲಾಗಿದೆ