Tag: himantabiswasarma

ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ: ಕಾಂಗ್ರೆಸ್​ ಕಾರ್ಯಕರ್ತರು ಪೊಲೀಸರ ನಡುವೆ ಘರ್ಷಣೆ

ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ: ಕಾಂಗ್ರೆಸ್​ ಕಾರ್ಯಕರ್ತರು ಪೊಲೀಸರ ನಡುವೆ ಘರ್ಷಣೆ

ಭಾರತ್ ಜೋಡೋ ನ್ಯಾಯ ಯಾತ್ರೆಗೆ ಪ್ರಮುಖ ಮಾರ್ಗಗಳ ಮೂಲಕ ಬರಲು ಪ್ರವೇಶ ನಿರಾಕರಿಸಿದ್ದಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆಯಿತು.

ನಮಗೆ ಮದರಸಾಗಳು ಬೇಡ, ಶಾಲಾ ಕಾಲೇಜುಗಳು ಬೇಕು ; ಮದರಸಾಗಳನ್ನು ಮುಚ್ಚುವುದಾಗಿ ಪ್ರತಿಜ್ಞೆ ಮಾಡಿದ ಅಸ್ಸಾಂ ಸಿಎಂ ಹಿಮಂತ ಶರ್ಮಾ

ನಮಗೆ ಮದರಸಾಗಳು ಬೇಡ, ಶಾಲಾ ಕಾಲೇಜುಗಳು ಬೇಕು ; ಮದರಸಾಗಳನ್ನು ಮುಚ್ಚುವುದಾಗಿ ಪ್ರತಿಜ್ಞೆ ಮಾಡಿದ ಅಸ್ಸಾಂ ಸಿಎಂ ಹಿಮಂತ ಶರ್ಮಾ

ನಾನು 600 ಮದರಸಾಗಳನ್ನು ಮುಚ್ಚಿದ್ದೇನೆ.  ನಮಗೆ ಮದರಸಾಗಳು ಬೇಡ ನಮಗೆ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳು ಬೇಕು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಹೇಳಿದ್ದಾರೆ.

ಬಾಲ್ಯವಿವಾಹವಾದ ಪುರುಷರನ್ನು ಶೀಘ್ರ ಬಂಧಿಸುತ್ತೇವೆ : ಸಿಎಂ ಹಿಮಂತ ಬಿಸ್ವಾ ಶರ್ಮಾ

ಬಾಲ್ಯವಿವಾಹವಾದ ಪುರುಷರನ್ನು ಶೀಘ್ರ ಬಂಧಿಸುತ್ತೇವೆ : ಸಿಎಂ ಹಿಮಂತ ಬಿಸ್ವಾ ಶರ್ಮಾ

ಅಸ್ಸಾಂನಲ್ಲಿ(Assam) ಅಪ್ರಾಪ್ತ ಬಾಲಕಿಯರನ್ನು ಮದುವೆಯಾದ ಸಾವಿರಾರು ಪುರುಷರನ್ನು ಬಂಧಿಸಲಾಗುವುದು ಎಂದು ಅಸ್ಸಾಂ ರಾಜ್ಯದ ಸಿಎಂ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಘೋಷಿಸಿದ್ದಾರೆ.