ದೇಶದ ಆಸ್ತಿಗಳನ್ನೆಲ್ಲಾ ಗೆಳೆಯನಿಗೆ ಕೊಟ್ಟವರನ್ನೇನು ಮಾಡಬೇಕು: ‘ಮೋದಾನಿ’ ವಿರುದ್ಧ ನಟ ಕಿಶೋರ್ ವಾಗ್ದಾಳಿ
ಕಿಶೋರ್ ಕುಮಾರ್ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಕಿಡಿಕಾರಿದ್ದು, ಅನೇಕ ಘಟನೆಗಳನ್ನು ಟೀಕಿಸಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.