ಹಿಂದೂ ಯುವಕನ ಹತ್ಯೆಗೆ ಬೆಚ್ಚಿಬಿದ್ದ ಮಲೆನಾಡು ; ಶಿವಮೊಗ್ಗದಲ್ಲಿ ಹೈ ಅಲರ್ಟ್! ಶಿವಮೊಗ್ಗ ನಗರದ ಸೀಗೆಹಟ್ಟಿಯ ಯುವಕ ಹರ್ಷ ಹತ್ಯೆ ಪ್ರಕರಣ ಇದೀಗ ಮಲೆನಾಡಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.