ದೇವಾಲಯಗಳು ಪಿಕ್ನಿಕ್ ತಾಣವಲ್ಲ ; ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶಕ್ಕೆ ಹೈಕೋರ್ಟ್ ನಿರ್ಬಂಧ
ತಮಿಳು ನಾಡುಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಎಲ್ಲಾ ಹಿಂದೂ ದೇವಾಲಯಗಳಲ್ಲಿ ಬೋರ್ಡ್ಗಳನ್ನು ಅಳವಡಿಸುವಂತೆ ಸೂಚಿಸಿದ್ದು, 'ಕೋಡಿಮರಮ್' (ಧ್ವಜಸ್ತಂಭ) ಪ್ರದೇಶದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂದು ...