ರಾಜ್ಯದ 4 ಐತಿಹಾಸಿಕ ಸ್ಥಳಗಳಲ್ಲಿ ನಡೆಯಲಿದೆ ಉತ್ಖನನ ಕಾರ್ಯ..!
ರಾಜ್ಯದ ನಾಲ್ಕು ಪ್ರಮುಖ ಐತಿಹಾಸಿಕ ಸ್ಥಳಗಳಲ್ಲಿ ಉತ್ಖನನ ನಡೆಸಲು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮುಂದಾಗಿದೆ.