Tag: Hoardings

ಬೆಂಗಳೂರಿನ ಮೊದಲ ಶತ್ರು ಬಿಬಿಎಂಪಿ ಎಂದು ಪಾಲಿಕೆ ವಿರುದ್ಧ ತೀವ್ರ ಅಸಮಾಧಾನ: ಕರ್ನಾಟಕ ಹೈಕೋರ್ಟ್‌

ಬೆಂಗಳೂರಿನ ಮೊದಲ ಶತ್ರು ಬಿಬಿಎಂಪಿ ಎಂದು ಪಾಲಿಕೆ ವಿರುದ್ಧ ತೀವ್ರ ಅಸಮಾಧಾನ: ಕರ್ನಾಟಕ ಹೈಕೋರ್ಟ್‌

ಅಕ್ರಮ ಹೋರ್ಡಿಂಗ್‌ಗಳ ಮೇಲೆ ನಿಗಾ ಇರಿಸಲು ವಿಫಲವಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಬೆಂಗಳೂರಿನ ಮೊದಲ ಶತ್ರು ಬಿಬಿಎಂಪಿಯೇ ಎಂದು ಅಸಮಾಧಾನ ವ್ಯಕ್ತ ಪಡಿಸಿದೆ.