`ಅಪ್ಪು’ ಮೇಲಿನ ಪ್ರೀತಿಯ ಅಭಿಮಾನಕ್ಕೆ 17 ಮತ್ತು 18 ವಿದ್ಯಾರ್ಥಿಗಳಿಗೆ ರಜೆಘೋಷಣೆ ಮಾಡಿದ ಕಾಲೇಜು!
ಪವರ್ ಸ್ಟಾರ್ ಅವರ ಮೇಲಿರುವ ಅಭಿಮಾನಕ್ಕೆ ಡಾ. ಅಂಬೇಡ್ಕರ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ವಿದ್ಯಾರ್ಥಿಗಳಿಗೆ ಎರಡು ದಿನ ಕಾಲೇಜಿಗೆ ರಜೆಯನ್ನು ಘೋಷಣೆ ಮಾಡಿದೆ.
ಪವರ್ ಸ್ಟಾರ್ ಅವರ ಮೇಲಿರುವ ಅಭಿಮಾನಕ್ಕೆ ಡಾ. ಅಂಬೇಡ್ಕರ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ವಿದ್ಯಾರ್ಥಿಗಳಿಗೆ ಎರಡು ದಿನ ಕಾಲೇಜಿಗೆ ರಜೆಯನ್ನು ಘೋಷಣೆ ಮಾಡಿದೆ.
ಹಿಜಾಬ್ ವಿವಾದ ನಿನ್ನೆಯಿಂದ ಗಲಭೆ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಇಂದಿನಿಂದ 3 ದಿನಗಳ ಕಾಲ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.