ಅರಣ್ಯ ಪ್ರದೇಶಗಳಲ್ಲಿರುವ ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ
ಅರಣ್ಯ ಪ್ರದೇಶಗಳಲ್ಲಿರುವ ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ ಅರಣ್ಯ ಪ್ರದೇಶಗಳಲ್ಲಿ ಹೊಸ ನಿರ್ಮಾಣಗಳಿಗೆ ನಿಷೇಧ ರೆಸಾರ್ಟ್‌ಗಳ ಲೈಸೆನ್ಸ್ ನವೀಕರಣಕ್ಕೂ ಅರಣ್ಯ ಇಲಾಖೆಯ ಅನುಮೋದನೆ ಕಡ್ಡಾಯ ...