Tag: Hookah Bar

ಬೆಂಗಳೂರಿನಲ್ಲಿ ನಿಯಮ ಉಲ್ಲಂಘಿಸುವ ಹುಕ್ಕಾ‌ ಬಾರ್‌ಗಳಿಗೆ ಕ್ರಮ ಗ್ಯಾರಂಟಿ: ಡಾ ಜಿ ಪರಮೇಶ್ವರ ಎಚ್ಚರಿಕೆ

ಬೆಂಗಳೂರಿನಲ್ಲಿ ನಿಯಮ ಉಲ್ಲಂಘಿಸುವ ಹುಕ್ಕಾ‌ ಬಾರ್‌ಗಳಿಗೆ ಕ್ರಮ ಗ್ಯಾರಂಟಿ: ಡಾ ಜಿ ಪರಮೇಶ್ವರ ಎಚ್ಚರಿಕೆ

ವಿಧಾನಸಭೆಯಲ್ಲಿ ಚರ್ಚೆ ನಡೆಡಿದ್ದು, ಹುಕ್ಕಾ ಬಾರ್‌ಗಳ ಹಾವಳಿ ಬಗ್ಗೆ ಜಯನಗರ ಶಾಸಕ ಸಿ ಕೆ ರಾಮಮೂರ್ತಿ ಪ್ರಸ್ತಾಪಿಸಿ, ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.

ಹುಕ್ಕಾ ಬಾರ್‌ ಬ್ಯಾನ್‌, ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ : ಸಚಿವ ದಿನೇಶ್ ಗುಂಡೂರಾವ್

ಹುಕ್ಕಾ ಬಾರ್‌ ಬ್ಯಾನ್‌, ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ : ಸಚಿವ ದಿನೇಶ್ ಗುಂಡೂರಾವ್

ಹುಕ್ಕಾಬಾರ್ ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.