Tag: Hornadu

Kannada Mithraru

ಹೊರನಾಡಿನ ಕನ್ನಡಿಗರು ನಡೆಸುವ ವಿಶ್ವದ ಅತಿದೊಡ್ಡ ಕನ್ನಡ ಶಾಲೆಗೆ 310ಕ್ಕೂ ಹೆಚ್ಚು ಮಕ್ಕಳು ದಾಖಲು

ಕನ್ನಡ ತರಗತಿಗಳನ್ನು ಕ್ರಮಬದ್ಧವಾಗಿ ನಡೆಸುತ್ತಿರುವ ವಿಶ್ವದಲ್ಲಿಯೇ ಅತಿದೊಡ್ಡ ವಿದೇಶಿ ಕನ್ನಡ ಕಲಿಕಾ ಕೇಂದ್ರ ಎಂದು ಪ್ರಸಿದ್ದಿಯಾಗಿದೆ.