Visit Channel

hospital sandalwood ದೊಡ್ಡಣ್ಣ ನಟ

ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು

ದೊಡ್ಡಣ್ಣ ಅವರ ಹೃದಯ ಬಡಿತ ಏರುಪೇರಾದ ಹಿನ್ನಲೆ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಮೂಲಗಳ ಮಾಹಿತಿ ಪ್ರಕಾರ ದೊಡ್ಡಣ್ಣ ಆರೋಗ್ಯ ಸ್ಥಿರವಾಗಿದ್ದು, ಪೇಸ್ ಮೇಕರ್ ಅಳವಡಿಸಲಾಗಿದೆ ಇನ್ನು 3-4 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿ ತಿಳಿಸಿವೆ.