ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?
ಮಣಿಪಾಲ್ ಆಸ್ಪತ್ರೆ ಸಮೂಹವು ವಿಶ್ವ ಹೃದಯ ದಿನದ ಕಾರ್ಯಕ್ರಮದಲ್ಲಿ 'ಎಸ್‌ಒಎಸ್ ಕ್ಯೂಆರ್ ಕೋಡ್' ಹಾಗೂ ಹೃದಯ ಮತ್ತು ಶ್ವಾಸಕೋಶ ಕಾಯಿಲೆಗೆ ಸಂಬಂಧಿಸಿದ ತರಬೇತಿಗೆ ಚಾಲನೆ ನೀಡಿದೆ.