Tag: hostels

ಕಳಪೆ ಆಹಾರ ವಿರೋಧಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರನೂಕಿದ ಅಧಿಕಾರಿ

ಕಳಪೆ ಆಹಾರ ವಿರೋಧಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರನೂಕಿದ ಅಧಿಕಾರಿ

ಪ್ರತಿಭಟನೆ ನಡೆಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕಲು ಇಲಾಖಾಧಿಕಾರಿಗಳು ಆದೇಶಿಸಿರುವ ಘಟನೆ ನಡೆದಿದೆ.