ದಂಡ ಕಟ್ಟಿ: 2019 ಕ್ಕಿಂತ ಮುಂಚಿನ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯ, ಇಲ್ಲವೇ ದಂಡ ಕಟ್ಟಿ !
ನವೆಂಬರ್ 17 ರ ಒಳಗೆ ಎಚ್ಎಸ್ಆರ್ಪಿ ಹೊಂದಿಲ್ಲದಿದ್ದರೆ ದಂಡ ಕಟ್ಟಬೇಕಾಗುತ್ತದೆ
ನವೆಂಬರ್ 17 ರ ಒಳಗೆ ಎಚ್ಎಸ್ಆರ್ಪಿ ಹೊಂದಿಲ್ಲದಿದ್ದರೆ ದಂಡ ಕಟ್ಟಬೇಕಾಗುತ್ತದೆ
ಕರ್ನಾಟಕದಲ್ಲಿ ಕೇವಲ ನಾಲ್ಕು ಸಂಸ್ಥೆಗಳಿಗೆ ಈ HSRP ಫಲಕ ಪೂರೈಕೆಗೆ ಅನುಮತಿ ನೀಡಲು ರಹಸ್ಯ ಸಿದ್ಧತೆ ನಡೆದಿದೆ ಎಂಬ ಸುದ್ದಿಯೇ ವಿವಾದದ ಕೇಂದ್ರಬಿಂದು.