
ತರೀಕೆರೆ ಪುರಸಭೆ ಚುನಾವಣೆ ಕಾಂಗ್ರೆಸ್‌ಗೆ ಭರ್ಜರಿ ಗೆಲುವು
23 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 15 ವಾರ್ಡ್‌ಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಉಳಿದ 7 ವಾರ್ಡ್‌ಗಳಲ್ಲಿ ಪಕ್ಷೇತರರು ಜಯಗಳಿಸಿದ್ದು ಬಿಜೆಪಿ ಕೇವಲ 1 ವಾರ್ಡ್ನಲ್ಲಿ ಗೆದ್ದು ಹೀನಾಯ ಸೋಲು ಅನುಭವಿಸಿದೆ.