Tag: Hubli Dharwad

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

ಶಂಕಿತ ಐಸಿಸ್ ಭಯೋತ್ಪಾದಕರನ್ನು ದೆಹಲಿಯ ವಿಶೇಷ ಸೆಲ್‌ ಪೊಲೀಸರು ಬಂಧಿಸಿದ್ದು, ಉಗ್ರರ ಕ್ಯಾಂಪ್‌ ಸ್ಥಾಪಿಸುವ ಉದ್ದೇಶ ಹೊಂದಿದ್ದರು ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.