ವಾಲ್ಮೀಕಿ ನಿಗಮ ಹಗರಣ: 10 ಕೆಜಿ ಚಿನ್ನದ ಬಿಸ್ಕೆಟ್ ಜಪ್ತಿ ಮಾಡಿದ ಎಸ್ಐಟಿ.
ಹಗರಣದ ಪ್ರಧಾನ ಆರೋಪಿ ಸತ್ಯನಾರಾಯಣ ವರ್ಮಾನ ಮನೆಯಲ್ಲಿ ಬರೋಬ್ಬರಿ 10 ಕೆ.ಜಿ ಚಿನ್ನದ ಬಿಸ್ಕೆಟ್ ಪತ್ತೆಯಾಗಿದೆ ಎಂದು ಎಸ್ಐಟಿ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಹಗರಣದ ಪ್ರಧಾನ ಆರೋಪಿ ಸತ್ಯನಾರಾಯಣ ವರ್ಮಾನ ಮನೆಯಲ್ಲಿ ಬರೋಬ್ಬರಿ 10 ಕೆ.ಜಿ ಚಿನ್ನದ ಬಿಸ್ಕೆಟ್ ಪತ್ತೆಯಾಗಿದೆ ಎಂದು ಎಸ್ಐಟಿ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡನೆ ಮಾಡಿದ್ದಾರೆ. ಮೋದಿ ಸರ್ಕಾರದ ಮೂರನೇ ಅವಧಿಯ ಬಜೆಟ್ನ ಪ್ರಮುಖಾಂಶಗಳು ಹೀಗಿವೆ:
ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಬುರ್ಖಾ ತೆಗೆಸಿ ವೋಟರ್ ಐಡಿ ಪರಿಶೀಲನೆ ನಡೆಸಿದ್ದಕ್ಕಾಗಿ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲಾಗಿದೆ.
ಭಾರತೀಯ ವಾಯುಪಡೆಯು ನಡೆಸಿದ ಪ್ರತಿ ದಾಳಿಯಿಂದ ರಾಜಕೀಯ ಲಾಭವನ್ನು ಪ್ರಧಾನಿ ಮೋದಿ ಹಾಗೂ ಬಿಜೆಪಿಯು ಪಡೆಯಲು ಯತ್ನಿಸುತ್ತಿದೆ ಎಂದು ಅವರು ದೂರಿದರು.
ಕಂಪ್ಯೂಟರ್ ಆಪರೇಟಿಂಗ್, ಇಲೆಕ್ಟ್ರಿಕಲ್, ಫಿಟ್ಟರ್, ಪೇಂಟರ್, ಪ್ರೋಗ್ರಾಮಿಂಗ್ ಅಸಿಸ್ಟಂಟ್ ಹೀಗೆ ಹಲವು ವಿಭಾಗಗಳಲ್ಲಿ ಹುದ್ದೆಗಳಿವೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿಗೆ ಕರೆತರಲಾಗುತ್ತಿದೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಲಿಂಕ್ ಇರುವ ಅನುಮಾನದ ಮೇಲೆ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಕೇಸರಿ ಧ್ವಜವನ್ನು ಅವಮಾನಿಸಿ ರೀಲ್ಸ್ ಅಪ್‌ಲೋಡ್ ಮಾಡಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಆತನಿಗೆ ಥಳಿಸಿ, ನಗ್ನ ಮೆರವಣಿಗೆ ನಡೆಸಿರುವ ಘಟನೆ ನಡೆದಿದೆ
ಕರ್ನಾಟಕಕ್ಕೆ ಕರೆದೊಯ್ಯುವ ಸಾಧ್ಯತೆ ಬಲವಾಗಿದ್ದು, ಅದಕ್ಕಾಗಿಯೇ ಮೂರು ಬಸ್ಗಳನ್ನು ಸಿದ್ಧಪಡಿಸಲಾಗಿದೆ.
ಮಹಿಳೆಯನ್ನು ಕೊಂದು, ದೇಹವನ್ನು ಆರು ಪ್ರತ್ಯೇಕ ಭಾಗ ಮಾಡಿ ಫ್ರಿಡ್ಜ್ನಲ್ಲಿ ಸಂಗ್ರಹಿಸಿದ ಭೀಕರ ಅಪರಾಧಕ್ಕೆ ಕಾರಣವಾದ ವ್ಯಕ್ತಿಯನ್ನು ಬಂಧಿಸಲಾಗಿದೆ.