ಬಿಜೆಪಿ ಈ ಬಾರಿ 400 ಸ್ಥಾನಗಳನ್ನು ಪಡೆಯಲಿದೆ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ!
ಖುದ್ದು ಪ್ರಧಾನಿ ಮೋದಿಯವರೇ ಖರ್ಗೆ ಮಾತಿಗೆ ಮಂದಹಾಸ ಬೀರಿದ್ದಾರೆ. ಬಿಜೆಪಿ ಸದಸ್ಯರಂತೂ ಮೇಜು ಕುಟ್ಟುತ್ತಾ, ನಗುತ್ತಾ ಖರ್ಗೆ ಮಾತಿಗೆ ಬೆಂಬಲಿಸಿದ್ದಾರೆ.
ಖುದ್ದು ಪ್ರಧಾನಿ ಮೋದಿಯವರೇ ಖರ್ಗೆ ಮಾತಿಗೆ ಮಂದಹಾಸ ಬೀರಿದ್ದಾರೆ. ಬಿಜೆಪಿ ಸದಸ್ಯರಂತೂ ಮೇಜು ಕುಟ್ಟುತ್ತಾ, ನಗುತ್ತಾ ಖರ್ಗೆ ಮಾತಿಗೆ ಬೆಂಬಲಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಎರಡು ಸ್ಥಾನಗಳನ್ನು ನೀಡಲು ನಾವು ಮುಂದಾಗಿದ್ದೇವು. ಆದರೆ ಅವರು ಹೆಚ್ಚಿನ ಸ್ಥಾನಗಳನ್ನು ಬಯಸಿದರು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಭಾರತದ 12 ರಾಜ್ಯಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.
ವಿಧಾನಸಭೆ ಚುನಾವಣೆಗೆ ಬಿಜೆಪಿ ಈಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಮೂಲಕ ಐಎನ್‌ಡಿಐಎ ಮೈತ್ರಿಕೂಟಕ್ಕೆ ಮತ್ತೊಂದು ಸವಾಲು ಹಾಕಿದೆ.