ಉಷ್ಣಗಾಳಿಗೆ ತತ್ತರಿಸಿದ ಉತ್ತರ ಭಾರತ: ಜನ ಹೈರಾಣ
ಇಂದು ಜಮ್ಮು, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಬಿಸಿಗಾಳಿ ಉಂಟಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಜಮ್ಮು, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಬಿಸಿಗಾಳಿ ಉಂಟಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರೀಮಲ್ ಚಂಡಮಾರುತವು ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿಗಳ ನಡುವೆ ಗಂಟೆಗೆ 135 ಕಿಮೀ ವೇಗದ ಗಾಳಿಯೊಂದಿಗೆ ಅಪ್ಪಳಿಸಿದೆ.
ದಕ್ಷಿಣ ಒಳನಾಡಿನ ಮುಂದಿನ 24 ಗಂಟೆಯಲ್ಲಿ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್(Orange Alert) ಘೋಷಿಸಲಾಗಿದೆ.
ಹಾಗೆ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಯೆಲ್ಲೋ ಅಲರ್ಟ್(Yellow Alert) ಘೋಷಿಸಲಾಗಿದೆ.