Tag: Incharge

nalpad

ಕೆಪಿಸಿಸಿ ಯುವ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ!

KPCC ಯೂತ್ ಕಾಂಗ್ರೆಸ್ನ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಇಂದು ಅಧಿಕಾರ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಬೇಕಿದ್ದ ರಕ್ಷಾ ರಾಮಯ್ಯು ಗೈರಾಗಿದ್ದು, ಇವರಿಬ್ಬರ ನಡುವಿನ ಭಿನ್ನಾಭಿಪ್ರಾಯಕ್ಕೆ ಸಾಕ್ಷಿಯಾಯಿತು