ತೆರಿಗೆ ವಂಚಕರೇ ಹುಷಾರ್ ! ವಂಚಕರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ
ತೆರಿಗೆ ಸೋರಿಕೆ, ತೆರಿಗೆ ವಂಚನೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ನಿಗಾವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.