2021-22ರಲ್ಲಿ ಬಿಜೆಪಿಯ ಒಟ್ಟು ಆದಾಯ 1917.12 ಕೋ : ಶೇ.154.82 ರಷ್ಟು ಏರಿಕೆ ಕಂಡ ಆದಾಯ !
ಚುನಾವಣಾ ಆಯೋಗದಿಂದ ಅಧಿಕೃತ ಮಾನ್ಯತೆ ಪಡೆದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರ ಆರ್ಥಿಕ ವರ್ಷದಲ್ಲಿ ಭಾರತದಾದ್ಯಂತ ಒಟ್ಟು 3289.34 ಕೋಟಿ ಆದಾಯ
ಚುನಾವಣಾ ಆಯೋಗದಿಂದ ಅಧಿಕೃತ ಮಾನ್ಯತೆ ಪಡೆದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರ ಆರ್ಥಿಕ ವರ್ಷದಲ್ಲಿ ಭಾರತದಾದ್ಯಂತ ಒಟ್ಟು 3289.34 ಕೋಟಿ ಆದಾಯ
ಕೇಂದ್ರ ಸರ್ಕಾರ ದೇಶದ ಜನತೆಗೆ ಮತ್ತೊಂದು ಶಾಕ್ ನೀಡಿದೆ. ಅಡುಗೆ ಇಂಧನ ಬೆಲೆಯನ್ನು 50 ರೂಪಾಯಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 350.50 ರೂಪಾಯಿ ಏರಿಕೆ
ಇನ್ನು ಭಾರತೀಯ ಸ್ಟೇಟ್ ಬ್ಯಾಂಕ್(State Bank Of India) ಭಾರತದ ಜಿಡಿಪಿ ಬೆಳವಣಿಗೆ ಶೇಕಡಾ 15.5 ಇರಬಹುದು ಎಂದು ಎಂದು ತಿಳಿಸಿತ್ತು.
ಪ್ರತಿ ಯೂನಿಟ್ಗೆ 5% ಹೆಚ್ಚಳವಾಗಲಿದ್ದು, ಕೈಗಾರಿಕಾ ಪ್ರದೇಶದ ಬಳಕೆಗೆ 8% ಹೆಚ್ಚಳ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಹುಲಿಗಳ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ಬಿಡುಗಡೆಗೊಳಿಸಿದೆ.